ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 11 JULY 2024
DAM LEVEL : ಶರಾವತಿ ಕಣವೆಯಲ್ಲಿಯು ಮಳೆ ಪ್ರಮಾಣ ಕುಸಿತ ಕಂಡಿದೆ. ಹಾಗಾಗಿ ಲಿಂಗನಮಕ್ಕಿ ಜಲಾಶಯದ ಒಳ ಹರಿವು ದಿನೇ ದಿನೆ ಇಳಿಕೆಯಾಗುತ್ತಿದೆ. ಇವತ್ತು ಜಲಾಶಯಕ್ಕೆ 13,128 ಕ್ಯೂಸೆಕ್ ಒಳ ಹರಿವು ಇದೆ. 3422.14 ಕ್ಯೂಸೆಕ್ ಹೊರ ಹರಿವು ದಾಖಲಾಗಿದೆ. ಇವತ್ತು ಜಲಾಶಯದ ನೀರಿನ ಮಟ್ಟ 1772.05 ಅಡಿಗೆ ತಲುಪಿದೆ. ಈವರೆಗೂ 42.44 ಟಿಎಂಸಿ ನೀರು ಸಂಗ್ರಹವಾಗಿದೆ.
ಇದನ್ನೂ ಓದಿ – ಭದ್ರಾ ಜಲಾಶಯದ ಒಳ ಹರಿವು ಮತ್ತಷ್ಟು ಇಳಿಕೆ, ಇವತ್ತು ಎಷ್ಟು ನೀರು ಬರ್ತಿದೆ?
LATEST NEWS
- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

- ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

About The Editor
ನಿತಿನ್ ಆರ್.ಕೈದೊಟ್ಲು
















