ಭದ್ರಾ ಜಲಾಶಯದ ಒಳ ಹರಿವು ಭಾರಿ ಇಳಿಕೆ, ಇವತ್ತು ಎಷ್ಟಿದೆ ನೀರಿನ ಮಟ್ಟ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 12 JULY 2024

DAM LEVEL : ಹಿನ್ನೀರು ಭಾಗದಲ್ಲಿ ಮಳೆ ಕೊರತೆ ಪರಿಣಾಮ ಭದ್ರಾ ಜಲಾಶಯದ ಒಳ ಹರಿವು ಇಳಿಕೆಯಾಗಿದೆ. ಇವತ್ತು 5737 ಕ್ಯೂಸೆಕ್‌ ಒಳ ಹರಿವು ಇದೆ. 159 ಕ್ಯೂಸೆಕ್‌ ಹೊರ ಹರಿವು ಇದೆ.

ಭದ್ರಾ ಜಲಾಶಯ ಸದ್ಯ 136.9 ಅಡಿ ಭರ್ತಿಯಾಗಿದೆ. ಪ್ರಸ್ತುತ 24.727 ಟಿಎಂಸಿ ನೀರು ಇದೆ. ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಕಳೆದ ಎರಡ್ಮೂರು ದಿನದಿಂದ ಮಳೆ ಸಂಪೂರ್ಣ ಕ್ಷೀಣಿಸಿದೆ. ಹಾಗಾಗಿ ಒಳ ಹರಿವು ಪ್ರಮಾಣ ದಿನೇ ದಿನೆ ಇಳಿಕೆಯಾಗುತ್ತಿದೆ.

ಇದನ್ನೂ ಓದಿ – ಲಿಂಗನಮಕ್ಕಿ ಜಲಾಶಯದ ಒಳ ಹರಿವು ಮತ್ತಷ್ಟು ಇಳಿಕೆ, ಇವತ್ತು ಎಷ್ಟಿದೆ ನೀರಿನ ಮಟ್ಟ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment