ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 12 JULY 2024
DAM LEVEL : ತೀರ್ಥಹಳ್ಳಿ ಸೇರಿದಂತೆ ಮಲೆನಾಡು ಭಾಗದಲ್ಲಿ ಮಳೆ ಪ್ರಮಾಣ ಕುಸಿತವಾಗಿದೆ. ಹಾಗಾಗಿ ತುಂಗಾ ಜಲಾಶಯದ ಒಳ ಹರಿವು ಇಳಿಕೆಯಾಗಿದೆ. ಈಗಾಗಲೆ ಜಲಾಶಯ ಭರ್ತಿ ಅಗಿರುವುದರಿಂದ ಒಳ ಹರಿವಿನಷ್ಟೆ ಪ್ರಮಾಣದ ನೀರಿನ್ನು ಹೊಳೆಗೆ ಹರಿಸಲಾಗುತ್ತಿದೆ. ಇವತ್ತು ತುಂಗಾ ಜಲಾಶಯಕ್ಕೆ 13,174 ಕ್ಯೂಸೆಕ್ ಒಳ ಹರಿವು ಇದೆ. ಅಷ್ಟೇ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ.
ಇದನ್ನೂ ಓದಿ – ಶಿವಮೊಗ್ಗ ಡಿಸಿಸಿ ಬ್ಯಾಂಕ್ಗೆ ನೂತನ ಅಧ್ಯಕ್ಷ, ಉಪಾಧ್ಯಕ್ಷ ಅವಿರೋಧ ಆಯ್ಕೆ
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






