ಶಿವಮೊಗ್ಗದಲ್ಲಿ ಮುಂದುವರೆದ ಮಳೆ, ಎಲ್ಲೆಲ್ಲು ಥಂಡಿ ವಾತಾವರಣ, ಇವತ್ತು ಎಷ್ಟಿರುತ್ತೆ ತಾಪಮಾನ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 14 JULY 2024

WEATHER REPORT : ಶಿವಮೊಗ್ಗ ಜಿಲ್ಲೆಯ ಬಹುತೇಕ ಕಡೆ ರಾತ್ರಿ ಪೂರ್ತಿ ಮಳೆಯಾಗಿದೆ. ಇದರಿಂದ ಥಂಡಿ ವಾತಾವರಣವಿದೆ. ಇಡೀ ದಿನ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಹಾಗಾಗಿ ಶಿವಮೊಗ್ಗ ತಾಲೂಕಿನಲ್ಲಿ ಇವತ್ತಿನ ತಾಪಮಾನ ಗರಿಷ್ಠ 28 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಶಿವಮೊಗ್ಗದಲ್ಲಿ ಬೆಳಗ್ಗೆ 7 ಗಂಟೆಗೆ 22.1 ಡಿಗ್ರಿ ಸೆಲ್ಸಿಯಸ್‌, ಬೆಳಗ್ಗೆ 10ಕ್ಕೆ 22.3 ಡಿಗ್ರಿ, ಮಧ್ಯಾಹ್ನ 12ಕ್ಕೆ 22.4 ಡಿಗ್ರಿ, ಸಂಜೆ 5ಕ್ಕೆ 21.9 ಡಿಗ್ರಿ, ರಾತ್ರಿ 8ಕ್ಕೆ 20.9 ಡಿಗ್ರಿ, ರಾತ್ರಿ 10ಕ್ಕೆ 21 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಭದ್ರಾವತಿಯಲ್ಲಿ ಗರಿಷ್ಠ 28 ಡಿಗ್ರಿ, ಕನಿಷ್ಠ 21 ಡಿಗ್ರಿ, ತೀರ್ಥಹಳ್ಳಿ, ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರದಲ್ಲಿ ಗರಿಷ್ಠ 27 ಡಿಗ್ರಿ, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಇದನ್ನೂ ಓದಿ ⇓

ಶಿವಮೊಗ್ಗ KSRTC ನಿಲ್ದಾಣದಲ್ಲಿ ಕಳ್ಳತನ ಕೇಸ್‌, ಭದ್ರಾವತಿಯ 5 ಮಹಿಳೆಯರು ಅರೆಸ್ಟ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 15, 2024

ಉಷಾ ನರ್ಸಿಂಗ್‌ ಹೋಂ ಬಳಿ ಅಂಬ್ಯುಲೆನ್ಸ್‌ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಬಳಿ ಅಂಬ್ಯುಲೆನ್ಸ್‌ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

Leave a Comment