ಇವತ್ತು ಶಿವಮೊಗ್ಗ ಸೇರಿ ದೇಶದ 8 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌, ಈಗ ಯಾವ್ಯಾವ ಊರಲ್ಲಿ ಅಬ್ಬರಿಸುತ್ತಿದೆ ಮಳೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 14 JULY 2024

RAINFALL REPORT : ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಮೂರ್ನಾಲ್ಕು ದಿನದಿಂದ ಉತ್ತಮ ಮಳೆಯಾಗುತ್ತಿದೆ. ಇವತ್ತು ಜಿಲ್ಲೆಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಹಾಗಾಗಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಶಿವಮೊಗ್ಗ ಸೇರಿ 8 ಜಿಲ್ಲೆಗೆ ರೆಡ್‌ ಅಲರ್ಟ್‌

ದೇಶಾದ್ಯಂತ ಇವತ್ತು 8 ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಿಸಿದೆ. ಶಿವಮೊಗ್ಗ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೇರಳ ರಾಜ್ಯದ ಕಾಸರಗೋಡು, ಕಣ್ಣೂರು, ಮಹಾರಾಷ್ಟ್ರ ರಾಜ್ಯದ ರತ್ನಗಿರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಅತಿ ವೇಗವಾಗಿ ಮೇಲ್ಮೈ ಗಾಳಿ ಬೀಸಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.

Rainfall-in-Shimoga-city.

ರಾತ್ರಿಯಿಂದಲೆ ಗಾಳಿ, ಮಳೆ ಅಬ್ಬರ

ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ರಾತ್ರಿಯಿಂದಲೆ ಗಾಳಿ ಮತ್ತು ಮಳೆಯಾಗುತ್ತಿದೆ. ಈ ಸುದ್ದಿ ಪ್ರಕಟವಾಗುವ ಹೊತ್ತಿಗೆ ತೀರ್ಥಹಳ್ಳಿ ತಾಲೂಕಿನ ಹೊನ್ನೇತಾಳು, ತೀರ್ಥಮತ್ತೂರು, ಹೊಸಹಳ್ಳಿ, ಸಾಲ್ಗಡಿ, ತೂದೂರು, ಬೆಜ್ಜವಳ್ಳಿ, ಭಾಂಡ್ಯ ಕುಕ್ಕೆ , ಹೊದಲ ಅರಳಾಪುರ, ಹೊಸಹಳ್ಳಿಯಲ್ಲಿ ಭಾರಿ ಮಳೆಯಾಗುತ್ತಿರುವ ವರದಿಯಾಗಿದೆ.

Two-Young-Ladies-walk-holding-umbreall-in-Rain

ಶಿವಮೊಗ್ಗ ತಾಲೂಕಿನ ಕೊರ್ಲಹಳ್ಳಿ, ಕೋಟೆಗಂಗೂರು, ತಮ್ಮಡಿಹಳ್ಳಿಯಲ್ಲಿ ಭಾರಿ ಮಳೆ, ಬಿದರೆ, ಹಸೂಡಿ, ಪಿಳ್ಳಂಗೆರೆ, ಸೂಗೂರು, ಅಬ್ಬಲಗೆರೆ, ಕೊನಗವಳ್ಳಿ, ರಾಮನಗರ, ಮಲ್ಲಾಪುರದಲ್ಲಿ ಸಾಧಾರಣ ಮಳೆಯಾಗುತ್ತಿದೆ. ಹೊಸನಗರದ ಸೋನಲೆ, ಅಮೃತ, ಬಾಳೂರಿನಲ್ಲಿ ಭಾರಿ ಮಳೆಯಾಗುತ್ತಿರುವ ವರದಿಯಾಗಿದೆ.

ಸಾಗರದ ಕಲ್ಮನೆ, ಭೀಮನಕೋಣೆ, ತ್ಯಾಗರ್ತಿ, ಕೋಳೂರು, ಸೊರಬದ ಶಿಗ್ಗಾ, ಶಿಕಾರಿಪುರದ ಸಾಲೂರು, ಗಾಮಾ, ಕಲ್ಮನೆ, ಭದ್ರಾವತಿಯ ಅರಳಿಕೊಪ್ಪ, ಮಾವಿನಕೆರೆ, ಯರೆಹಳ್ಳಿ, ಅರಲಹಳ್ಳಿಯಲ್ಲಿ ಭಾರಿ ಮಳೆಯಾಗುತ್ತಿದೆ.  

ಇದನ್ನೂ ಓದಿ ⇓

ಎರಡು ದಿನ ಶಿವಮೊಗ್ಗ ಜಿಲ್ಲೆಯ ಒಂದು ರೈಲು ಸ್ಥಗಿತ, ಒಂದು ರೈಲುಗೆ ಭಾಗಶಃ ಸಂಚಾರ ನಿರ್ಬಂಧ, ಯಾವ ರೈಲು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 15, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment