ಭದ್ರಾ ಜಲಾಶಯದ ಒಳ ಹರಿವು ಹೆಚ್ಚಳ, ನೀರಿನ ಮಟ್ಟ 2 ಅಡಿ ಏರಿಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 15 JULY 2024

DAM LEVEL : ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆ ಭದ್ರಾ ಜಲಾಶಯಕ್ಕೆ ಒಳ ಹರಿವು ಹೆಚ್ಚಳವಾಗಿದೆ. ಭಾನುವಾರಕ್ಕಿಂತಲು ಇವತ್ತು ಒಂದೂವರೆ ಸಾವಿರ ಕ್ಯೂಸೆಕ್‌ ಹೆಚ್ಚು ನೀರು ಹರಿದು ಬರುತ್ತಿದೆ.

ಭದ್ರಾ ಜಲಾಶಯಕ್ಕೆ ಇವತ್ತು 16,041 ಕ್ಯೂಸೆಕ್‌ ಒಳ ಹರಿವು ಇದೆ. ಕಳೆದ 24 ಗಂಟೆಯಲ್ಲಿ ಜಲಾಶಯದ ನೀರಿನ ಮಟ್ಟ 2 ಅಡಿ ಏರಿಕೆಯಾಗಿದೆ. ಇವತ್ತು ಜಲಾಶಯದ ನೀರಿನ ಮಟ್ಟ 141.3 ಅಡಿಗೆ ತಲುಪಿದೆ. 162 ಕ್ಯೂಸೆಕ್‌ ಹೊರ ಹರಿವು ಇದೆ.

Bhadra-Dam-General-Image.

ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇವತ್ತು ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಭಾರಿ ಮಳೆ ಹಿನ್ನೆಲೆ ಇವತ್ತು ಜಲಾಶಯದ ಒಳ ಹರಿವು ಮತ್ತುಷ್ಟು ಏರಿಕೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ ⇓

ಇವತ್ತು ಶಿವಮೊಗ್ಗ ಸೇರಿ ದೇಶದ 8 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌, ಈಗ ಯಾವ್ಯಾವ ಊರಲ್ಲಿ ಅಬ್ಬರಿಸುತ್ತಿದೆ ಮಳೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment