ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 14 JULY 2024
RAINFALL REPORT : ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸರಾಸರಿ 39.44 ಮಿ.ಮೀ ಮಳೆಯಾಗಿದೆ. ಈ ಪೈಕಿ ಸಾಗರ, ಹೊಸನಗರ ಮತ್ತು ತೀರ್ಥಹಳ್ಳಿ ತಾಲೂಕುಗಳಲ್ಲಿ ಹೆಚ್ಚು ಮಳೆಯಾಗಿದೆ.
ಯಾವ್ಯಾವ ತಾಲೂಕಿನಲ್ಲಿ ಎಷ್ಟಾಗಿದೆ ಮಳೆ?
ಜು.14ರ ಬೆಳಗ್ಗೆ 8.30ರಿಂದ ಜು.15ರ ಬೆಳಗ್ಗೆ 8.30ರವರೆಗೆ ಶಿವಮೊಗ್ಗದಲ್ಲಿ 20 ಮಿ.ಮೀ, ಭದ್ರಾವತಿಯಲ್ಲಿ 12.90 ಮಿ.ಮೀ, ತೀರ್ಥಹಳ್ಳಿಯಲ್ಲಿ 56.20 ಮಿ.ಮೀ, ಸಾಗರದಲ್ಲಿ 71.20 ಮಿ.ಮೀ, ಶಿಕಾರಿಪುರದಲ್ಲಿ 24.90 ಮಿ.ಮೀ, ಸೊರಬದಲ್ಲಿ 33 ಮಿ.ಮೀ, ಹೊಸನಗರದಲ್ಲಿ 57.20 ಮಿ.ಮೀ ಮಳೆಯಾಗಿದೆ.
ಹೊಸನಗರದ ಮಾಣಿ ಜಲಾಶಯ ವ್ಯಪ್ತಿಯಲ್ಲಿ 102 ಮಿ.ಮೀ, ಯಡೂರಿನಲ್ಲಿ 94 ಮಿ.ಮೀ, ಹುಲಿಕಲ್‌ನಲ್ಲಿ 132 ಮಿ.ಮೀ, ಮಾಸ್ತಿಕಟ್ಟೆಯಲ್ಲಿ 135 ಮಿ.ಮೀ, ಚಕ್ರಾ 140 ಮಿ.ಮೀ, ಸಾವೇಹಕ್ಲು 125 ಮಿ.ಮಿ ಮಳೆಯಾಗಿದೆ.
ಇದನ್ನೂ ಓದಿ ⇓
ಇವತ್ತು ಶಿವಮೊಗ್ಗ ಸೇರಿ ದೇಶದ 8 ಜಿಲ್ಲೆಗಳಿಗೆ ರೆಡ್ ಅಲರ್ಟ್, ಈಗ ಯಾವ್ಯಾವ ಊರಲ್ಲಿ ಅಬ್ಬರಿಸುತ್ತಿದೆ ಮಳೆ?
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






