BREAKING NEWS – ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜಿಗೆ ನಾಳೆ ರಜೆ

SHIVAMOGGA LIVE NEWS | 15 JULY 2024 (ಈ ಸುದ್ದಿಯನ್ನು ಇನ್ನು 18 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

SHIMOGA : ಜಿಲ್ಲೆಯಲ್ಲಿ ಸತತ ಮಳೆಯಾಗುತ್ತಿದೆ. ಈ ಹಿನ್ನೆಲೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಶಾಲಾ, ಕಾಲೇಜುಗಳಿಗೆ ಜುಲೈ 16 ರಂದು ರಜೆ (Holiday) ಘೋಷಿಸಲಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.

ಇದನ್ನೂ ಓದಿ ⇓

ತೀರ್ಥಹಳ್ಳಿ ಬೈಪಾಸ್‌ ರಸ್ತೆಯಲ್ಲಿ ಧರೆ ಕುಸಿತ, ವಾಹನ ಸಂಚಾರ ತಾತ್ಕಲಿಕ ಸ್ಥಗಿತ

dc-gurudatta-hegde-IAS-Shimoga

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

Leave a Comment