ಶಿವಮೊಗ್ಗ ಲೈವ್
SHIVAMOGGA LIVE NEWS | 15 JULY 2024 (ಈ ಸುದ್ದಿಯನ್ನು ಇನ್ನು 24 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
RAINFALL REPORT : ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆ ಮುಂದುವರೆದಿದೆ. ಜು.16ರಂದು ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಅಲ್ಲದೆ ರೆಡ್ ಅಲರ್ಟ್ (Red Alert) ಘೋಷಿಸಿದೆ.
ರಾಜ್ಯದ 5 ಜಿಲ್ಲೆಗಳಲ್ಲಿ ನಾಳೆ ರೆಡ್ ಅಲರ್ಟ್ ಪ್ರಕಟಿಸಲಾಗಿದೆ. ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.
ಇದನ್ನೂ ಓದಿ ⇓
ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜಿಗೆ ನಾಳೆ ರಜೆ

ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ: