ಶಿವಮೊಗ್ಗ ಲೈವ್
SHIVAMOGGA LIVE NEWS | 15 JULY 2024 (ಈ ಸುದ್ದಿಯನ್ನು ಇನ್ನು 23 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
BENGALURU : ಆಗಸ್ಟ್ 1 ರಿಂದ ರಾಜ್ಯ ಸರ್ಕಾರಿ ನೌಕರರಿಗೆ ಏಳನೇ ವೇತನ ಆಯೋಗದ (Pay Commission) ಶಿಫಾರಸುಗಳನ್ನು ಜಾರಿಗೊಳಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡಿದ್ದು, ಆಗಸ್ಟ್ 1 ರಿಂದ ಜಾರಿಗೊಳಿಸಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಇದನ್ನೂ ಓದಿ ⇓
ಶಿವಮೊಗ್ಗ ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜಿಗೆ ನಾಳೆ ರಜೆ

ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ: