ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 16 JULY 2024
DAM LEVEL : ಹಿನ್ನೀರು ಭಾಗದಲ್ಲಿ ಮಳೆ ಪ್ರಮಾಣ ಹೆಚ್ಚಾಗಿದ್ದು ಭದ್ರಾ ಜಲಾಶಯದ ಒಳ ಹರಿವು ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. ಇವತ್ತು ಭದ್ರಾ ಡ್ಯಾಮ್ಗೆ 27,839 ಕ್ಯೂಸೆಕ್ ಒಳ ಹರಿವು ದಾಖಲಾಗಿದೆ.
ಜಲಾಶಯದ ನೀರಿನ ಮಟ್ಟ 144.7 ಅಡಿಗೆ ತಲುಪಿದೆ. ಒಂದೇ ದಿನದಲ್ಲಿ 3.4 ಅಡಿ ಏರಿಕೆಯಾಗಿದೆ. 166 ಕ್ಯೂಸೆಕ್ ಹೊರ ಹರಿವು ಇದೆ. ಜಲಾನಯನ ಪ್ರದೇಶದಲ್ಲಿ ಮಳೆ ಇನ್ನೂ ಮುಂದುವರೆದಿದ್ದು ಜಲಾಶಯದ ಒಳ ಹರಿವು ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ ⇓
ತುಂಗಾ ಜಲಾಶಯಕ್ಕೆ ಭಾರಿ ಪ್ರಮಾಣದ ನೀರು, ಒಳ, ಹೊರ ಹರಿವು ಹೆಚ್ಚಳ
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






