ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ 4 ಅಡಿ ಹೆಚ್ಚಳ, ಇವತ್ತು ಒಳ ಹರಿವು ಎಷ್ಟಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 16 JULY 2024

DAM LEVEL : ಹೊಸನಗರ, ಸಾಗರ, ತೀರ್ಥಹಳ್ಳಿಯಲ್ಲಿ ಭಾರಿ ಮಳೆ ಹಿನ್ನೆಲೆ ಲಿಂಗನಮಕ್ಕಿ ಜಲಾಶಯದ ಒಳ ಹರಿವು ಪ್ರಮಾಣ ಏರಿಕೆಯಾಗಿದೆ. ನೀರಿನ ಮಟ್ಟ ಒಂದೇ ದಿನ 4 ಅಡಿಯಷ್ಟು ಏರಿಕೆಯಾಗಿದೆ.

ಜಲಾಶಯಕ್ಕೆ 77,911 ಕ್ಯೂಸೆಕ್‌ ಒಳ ಹರಿವು ದಾಖಲಾಗಿದೆ. ಜಲಾಶಯದ ನೀರಿನ ಮಟ್ಟ 1782.15 ಅಡಿಗೆ ಏರಿಕೆಯಾಗಿದೆ. ಪ್ರಸ್ತುತ ಜಲಾಶಯದಲ್ಲಿ 58.33 ಟಿಎಂಸಿ ನೀರಿದ್ದು, ಈವರೆಗೂ ಶೇ.38.47ರಷ್ಟು ಮಾತ್ರ ಡ್ಯಾಮ್‌ ಭರ್ತಿಯಾಗಿದೆ.

ಇದನ್ನೂ ಓದಿ ⇓

ಭದ್ರಾ ಜಲಾಶಯದ ಒಳ ಹರಿವು ಭಾರಿ ಹೆಚ್ಚಳ, ನೀರಿನ ಮಟ್ಟ 3.4 ಅಡಿ ಏರಿಕೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 16, 2024

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

Leave a Comment