ಶಿವಮೊಗ್ಗದಲ್ಲಿ ನಾಳೆ ಹೇಗಿರುತ್ತೆ ಮಳೆ? ಹವಾಮಾನ ಇಲಾಖೆಯಿಂದ ಅಲರ್ಟ್‌ ಪ್ರಕಟ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 16 JULY 2024

RAINFALL REPORT : ಕಳೆದ ಎರಡು ದಿನದಿಂದ ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆ ಅಬ್ಬರಿಸುತ್ತಿದೆ. ಬುಧವಾರ ಮಳೆ ಪ್ರಮಾಣ ಸ್ವಲ್ಪ ತಗ್ಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನು, ಶಿವಮೊಗ್ಗ ಜಿಲ್ಲೆಗೆ ನಾಳೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ.

ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ನಾಳೆ ಆರೆಂಜ್‌ ಅಲರ್ಟ್‌ ಇರಲಿದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಪ್ರಕಟಿಸಲಾಗಿದೆ. ಹಾಗಾಗಿ ಈ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಪ್ರದೇಶಗಳಲ್ಲಿ ಜೋರು ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ ⇓

ತುಂಗಾ ಜಲಾಶಯದಿಂದ ಸಂಜೆ ಭಾರಿ ಪ್ರಮಾಣದ ನೀರು ಹೊರಕ್ಕೆ, ಎಷ್ಟು ನೀರು ಬಿಡಲಾಗುತ್ತಿದೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 16, 2024

ಉಷಾ ನರ್ಸಿಂಗ್‌ ಹೋಂ ಬಳಿ ಅಂಬ್ಯುಲೆನ್ಸ್‌ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಬಳಿ ಅಂಬ್ಯುಲೆನ್ಸ್‌ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

Leave a Comment