ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 17 JULY 2024
WEATHER REPORT : ಕಳೆದ ಎರಡು ದಿನದಿಂದ ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು ನದಿ, ಕೆರೆಗಳಿಗೆ ಭಾರಿ ಪ್ರಮಾಣದ ನೀರು ಹರಿದು ಬರುತ್ತಿದೆ. ಅಲ್ಲಲ್ಲಿ ಮಳೆಯಿಂದ ಹಾನಿ ಉಂಟಾಗಿದೆ. ಇವತ್ತು ಮಳೆ ಅಬ್ಬರ ತಗ್ಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ.
ತಗ್ಗಿದ ಶಿವಮೊಗ್ಗದ ತಾಪಮಾನ
ನಿರಂತರ ಮಳೆಗೆ ಶಿವಮೊಗ್ಗದಲ್ಲಿ ತಾಪಮಾನ ತುಸು ತಗ್ಗಿದೆ. ಥಂಡಿ ವಾತಾವರಣ ನಿರ್ಮಾಣವಾಗಿದೆ. ಇವತ್ತು ಶಿವಮೊಗ್ಗದಲ್ಲಿ ತಾಪಮಾನ ಗರಿಷ್ಠ 26 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಭದ್ರಾವತಿಯಲ್ಲಿ ಗರಿಷ್ಠ 26 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಹೊಸನಗರ, ಸಾಗರ, ಸೊರಬ, ಶಿಕಾರಿಪುರದಲ್ಲಿ ಗರಿಷ್ಠ 27 ಡಿಗ್ರಿ, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್. ತೀರ್ಥಹಳ್ಳಿಯಲ್ಲಿ ಗರಿಷ್ಠ 28 ಡಿಗ್ರಿ, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ ⇓
ತುಂಗಾ ಜಲಾಶಯದಿಂದ ಸಂಜೆ ಭಾರಿ ಪ್ರಮಾಣದ ನೀರು ಹೊರಕ್ಕೆ, ಎಷ್ಟು ನೀರು ಬಿಡಲಾಗುತ್ತಿದೆ?
LATEST NEWS
- ಉಷಾ ನರ್ಸಿಂಗ್ ಹೋಂ ಬಳಿ ಅಂಬ್ಯುಲೆನ್ಸ್ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

- ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

- ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್ ಹಾರಾಟ, ಕಾರಣವೇನು?

- ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

- ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

About The Editor
ನಿತಿನ್ ಆರ್.ಕೈದೊಟ್ಲು














