ಭದ್ರಾ ಜಲಾಶಯದ ನೀರಿನ ಮಟ್ಟ 3.9 ಅಡಿ ಏರಿಕೆ, ಇವತ್ತು ಎಷ್ಟಿದೆ ಒಳ ಹರಿವು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 17 JULY 2024

DAM LEVEL : ಜಲಾನಯನ ಪ್ರದೇಶದಲ್ಲಿ ಮಳೆ ಮುಂದುವರೆದಿದ್ದು, ಭದ್ರಾ ಜಲಾಶಯಕ್ಕೆ ಉತ್ತಮ ಒಳ ಹರಿವು ಇದೆ. ಇವತ್ತು 34,544 ಕ್ಯೂಸೆಕ್‌ ಒಳ ಹರಿವು ದಾಖಲಾಗಿದೆ. 169 ಕ್ಯೂಸೆಕ್‌ ಹೊರ ಹರಿವು ಇದೆ.

ಕಳೆದ 24 ಗಂಟೆಯಲ್ಲಿ ಜಲಾಶಯದ ನೀರಿನ ಮಟ್ಟ 3.9 ಅಡಿ ಏರಿಕೆಯಾಗಿದೆ. ಇವತ್ತು ಜಲಾಶಯದ ನೀರಿನ ಮಟ್ಟ 148.6 ಅಡಿಗೆ ತಲುಪಿದೆ. ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಇವತ್ತು ಕೂಡ ಮಳೆಯಾಗುತ್ತಿದೆ. ಆದ್ದರಿಂದ ಭದ್ರಾ ಜಲಾಶಯಕ್ಕೆ ಉತ್ತಮ ಒಳ ಹರಿವು ಇರಲಿದೆ.

ಇದನ್ನೂ ಓದಿ ⇓

ತೀರ್ಥಹಳ್ಳಿ ತಾಲೂಕಿನಲ್ಲಿ ಮಳೆ ಅಬ್ಬರ, ರಸ್ತೆ, ತೋಟ, ಗದ್ದೆ ಜಲಾವೃತ, ಎಲ್ಲೆಲ್ಲಿ ಏನೇನಾಗಿದೆ? ಕಂಪ್ಲೀಟ್‌ ನ್ಯೂಸ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment