ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 16 JULY 2024
RAINFALL REPORT : ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಅಬ್ಬರ ತಗ್ಗಿದೆ. ಒಂದೇ ದಿನ ಶೇ.50ರಷ್ಟು ಮಳೆ ಕಡಿಮೆಯಾಗಿದೆ. ಸೋಮವಾರ ಜಿಲ್ಲೆಯಲ್ಲಿ ಸರಾಸರಿ 82.63 ಮಿ.ಮೀ ಮಳೆಯಾಗಿತ್ತು. ಮಂಗಳವಾರ ಇಡೀ ದಿನ 41.71 ಮಿ.ಮೀ ಮಳೆಯಾಗಿದೆ. ಎಲ್ಲ ತಾಲೂಕುಗಳಲ್ಲಿಯು ಮಳೆ ಪ್ರಮಾಣ ಕಡಿಮೆಯಾಗಿದೆ.
24 ಗಂಟೆಯಲ್ಲಿ ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ?
ಜು.16ರ ಬೆಳಗ್ಗೆ 8.30 ರಿಂದ ಜು.17ರ ಬೆಳಗ್ಗೆ 8.30ರವರೆಗೆ ಶಿವಮೊಗ್ಗ ತಾಲೂಕಿನಲ್ಲಿ 18.40 ಮಿ.ಮೀ, ಭದ್ರಾವತಿಯಲ್ಲಿ 16.60 ಮಿ.ಮೀ, ತೀರ್ಥಹಳ್ಳಿಯಲ್ಲಿ 81 ಮಿ.ಮೀ, ಸಾಗರದಲ್ಲಿ 64.20 ಮಿ.ಮೀ, ಶಿಕಾರಿಪುರದಲ್ಲಿ 16.80 ಮಿ.ಮೀ, ಸೊರಬದಲ್ಲಿ 28.30 ಮಿ.ಮೀ, ಹೊಸನಗರದಲ್ಲಿ 66.70 ಮಿ.ಮೀ ಮಳೆಯಾಗಿದೆ.

ಇದನ್ನೂ ಓದಿ ⇓
ತುಂಗಾ ಜಲಾಶಯದ ಒಳ ಹರಿವು ಹೆಚ್ಚಳ, ಡ್ಯಾಂಗೆ ಡಿಸಿ ಭೇಟಿ, ಶಿವಮೊಗ್ಗದಲ್ಲಿ ಮಹಿಳೆಯರಿಂದ ತುಂಗೆಗೆ ಆರತಿ
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು





