ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 16 JULY 2024
RAINFALL UPDATE : ವ್ಯಾಪಕ ಮಳೆ ಹಿನ್ನೆಲೆ ಹೊಸನಗರ ತಾಲೂಕಿನಲ್ಲಿ ಶಾಲೆ, ಕಾಲೇಜುಗಳಿಗೆ ಜು.18ರಂದು ರಜೆ ಘೋಷಿಸಲಾಗಿದೆ. ಈ ಸಂಬಂಧ ತಹಶೀಲ್ದಾರ್ ರಶ್ಮೀ ಹಾಲೇಶ್ ಆದೇಶಿಸಿದ್ದಾರೆ. ನಿರಂತರ ಮಳೆ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ರಜೆ ಘೋಷಿಸಲಾಗಿದೆ.
ಇದನ್ನೂ ಓದಿ ⇓
ಆಗುಂಬೆ, ಮೇಗರವಳ್ಳಿಯಲ್ಲಿ ಭಾರಿ ಮಳೆ, ಕಳೆದ 24 ಗಂಟೆಯಲ್ಲಿ ತೀರ್ಥಹಳ್ಳಿಯಲ್ಲಿ ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ?
ಹೊಸನಗರದಲ್ಲಿ ಮುಂದುವರೆದ ಮಳೆ, ನೂತನ ಸೇತುವೆಯ ಪಿಚ್ಚಿಂಗ್ ಕುಸಿತ, ಎಲ್ಲೆಲ್ಲಿ ಎಷ್ಟಾಗಿದೆ ಮಳೆ?
LATEST NEWS
- ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

- ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

- ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ | 20 ಮಾರ್ಚ್ 2026 | ಅಡಿಕೆ ಧಾರಣೆ

- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

- ಉಷಾ ನರ್ಸಿಂಗ್ ಹೋಂ ಸಿಗ್ನಲ್ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

About The Editor
ನಿತಿನ್ ಆರ್.ಕೈದೊಟ್ಲು
















