ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 17 JULY 2024
SAGARA : ಮಳೆ ಮುಂದುವರೆದ ಹಿನ್ನೆಲೆ ಸಾಗರ ತಾಲೂಕಿನ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ (Holiday) ಘೋಷಿಸಲಾಗಿದೆ. ಈ ಸಂಬಂಧ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಸಾಗರ ತಹಶೀಲ್ದಾರ್ ಚಂದ್ರಶೇಖರ್ ನಾಯಕ್, ಮಕ್ಕಳ ಹಿತದೃಷ್ಟಿಯಿಂದ ಜುಲೈ 18ರಂದು ಪ್ರಾಥಮಿಕ, ಪ್ರೌಢ ಶಾಲೆಗಳು, ಪದವಿ ಪೂರ್ವ ಕಾಲೇಜು ಮತ್ತು ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ ⇓
ತೀರ್ಥಹಳ್ಳಿ ತಾಲೂಕಿನ ಶಾಲೆ, ಕಾಲೇಜುಗಳಿಗೆ ನಾಳೆ ರಜೆ
ಹೊಸನಗರ ತಾಲೂಕಿನ ಶಾಲೆ, ಕಾಲೇಜುಗಳಿಗೆ ನಾಳೆ ರಜೆ
LATEST NEWS
- ಭದ್ರಾವತಿಯ ತರೀಕೆರೆ ರಸ್ತೆಯಲ್ಲಿ ಅಗ್ನಿ ಅವಘಡ, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಆಹುತಿ

- ಕಲ್ಲು ಬಂಡೆ ಬಿದ್ದು ಕೃಷಿಕ ಸ್ಥಳದಲ್ಲೇ ಸಾವು

- ಹೆಗಲತ್ತಿಯಲ್ಲಿ ನಾಗಯಕ್ಷೆ ದೇವಾಲಯದ 12ನೇ ವಾರ್ಷಿಕೋತ್ಸವ, ಇವತ್ತು ಪಲ್ಲಕ್ಕಿ ಉತ್ಸವ

- ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲು, ತಾಪಮಾನ ಹೆಚ್ಚಳ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ಉಷ್ಣಾಂಶ?

- ತುಂಗಾ ಚಾನಲ್ ಬಳಿ ಸ್ಕೂಟಿ ನಿಲ್ಲಿಸಿಕೊಂಡಿದ್ದವರ ಮೇಲೆ ಪೊಲೀಸ್ ದಾಳಿ, ಒಬ್ಬ ಎಸ್ಕೇಪ್, ಮತ್ತೊಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು





