ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 18 JULY 2024
WEATHER REPORT : ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆ ಮುಂದುವರೆದಿದ್ದು ತಂಪು ವಾತಾವರಣವಿದೆ. ಶಿವಮೊಗ್ಗ ತಾಲೂಕಿನಲ್ಲಿ ಇವತ್ತು ಗರಿಷ್ಠ 28 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಇನ್ನು, ತಾಲೂಕಿನಲ್ಲಿ ಇವತ್ತು ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಭದ್ರಾವತಿಯಲ್ಲಿ ಗರಿಷ್ಠ 28 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್, ತೀರ್ಥಹಳ್ಳಿಯಲ್ಲಿ ಗರಿಷ್ಠ 28 ಡಿಗ್ರಿ, ಕನಿಷ್ಠ 23 ಡಿಗ್ರಿ, ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರದಲ್ಲಿ ಗರಿಷ್ಠ 27 ಡಿಗ್ರಿ, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಅಲ್ಲದೆ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ.
ಇದನ್ನೂ ಓದಿ ⇓
ಅಂಜನಾಪುರ, ಅಂಬ್ಲಿಗೋಳಕ್ಕೆ ಕುಟುಂಬ ಸಹಿತ ತೆರಳಿ ಬಾಗಿನ ಅರ್ಪಿಸಿದ ಸಂಸದ, ಶಾಸಕ
LATEST NEWS
- ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

- ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್ ಹಾರಾಟ, ಕಾರಣವೇನು?

- ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

- ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

- ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು















