ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 18 JULY 2024
DAM LEVEL : ಜಲಾನಯನ ಪ್ರದೇಶದಲ್ಲಿ ಮಳೆ ಮುಂದುವರೆದಿದ್ದು, ಭದ್ರಾ ಜಲಾಶಯದ ಒಳ ಹರಿವು ಏರಿಕೆಯಾಗಿದೆ. ಇವತ್ತು ಜಲಾಶಯಕ್ಕೆ 42,165 ಒಳ ಹರಿವು ಇದೆ.
ಕಳೆದ 24 ಗಂಟೆಯಲ್ಲಿ ಭದ್ರಾ ಜಲಾಶಯದ ನೀರಿನ ಮಟ್ಟ 4.4 ಅಡಿ ಏರಿಕೆಯಾಗಿದೆ. ಇವತ್ತು ನೀರಿನ ಮಟ್ಟ 153 ಅಡಿಗೆ ತಲುಪಿದೆ. ಒಟ್ಟು 71.5 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಈಗ 36.740 ಟಿಎಂಸಿ ನೀರು ಸಂಗ್ರಹವಾಗಿದೆ.
ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಇವತ್ತು ರೆಡ್ ಅಲರ್ಟ್ ಘೋಷಿಸಲಾಗಿದೆ. ಭಾರಿ ಮಳೆ ಹಿನ್ನೆಲೆ ಭದ್ರಾ ಜಲಾಶಯಕ್ಕೆ ದೊಡ್ಡ ಪ್ರಮಾಣದಲ್ಲಿ ಒಳ ಹರಿವು ಸಾಧ್ಯತೆ ಇದೆ.
ಇದನ್ನೂ ಓದಿ ⇓
BREAKING NEWS – ಶಿವಮೊಗ್ಗ ಜಿಲ್ಲೆಯ ಎಲ್ಲ ಶಾಲೆ, ಕಾಲೇಜುಗಳಿಗೆ ಇವತ್ತು ರಜೆ
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






