ಲಿಂಗನಮಕ್ಕಿ ಜಲಾಶಯಕ್ಕೆ ಉತ್ತಮ ಒಳ ಹರಿವು, ಇವತ್ತು ಎಷ್ಟು ನೀರು ಹರಿದು ಬರುತ್ತಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 18 JULY 2024

DAM LEVEL : ಲಿಂಗನಮಕ್ಕಿ ಜಲಾಶಯಕ್ಕೆ ಉತ್ತಮ ಒಳ ಹರಿವು ಇದೆ. ಇವತ್ತು 69,226 ಕ್ಯೂಸೆಕ್‌ ಒಳ ಹರಿವು ದಾಖಲಾಗಿದೆ. ಜಲಾಶಯದ ನೀರಿನ ಮಟ್ಟ 1787.80 ಅಡಿಗೆ ತಲುಪಿದೆ. ಒಟ್ಟು 151.64 ಟಿಎಂಸಿ ನೀರಿನ ಸಂಗ್ರಹ ಸಾಮರ್ಥ್ಯ ಹೊಂದಿರುವ ಡ್ಯಾಮ್‌ನಲ್ಲಿ 66.88 ಟಿಎಂಸಿ ನೀರು ಭರ್ತಿಯಾಗಿದೆ. ಇವತ್ತು ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಲಿಂಗನಮಕ್ಕಿ ಜಲಾಶಯದ ಒಳ ಹರಿವು ಮತ್ತಷ್ಟು ಹೆಚ್ಚಳವಾಗಲಿದೆ.

ಇದನ್ನೂ ಓದಿ ⇓

ತುಂಗಾ ಜಲಾಶಯದ ಒಳ ಹರಿವು ಹೆಚ್ಚಳ, ಶಿವಮೊಗ್ಗದಲ್ಲಿ ಎಂಎಲ್‌ಎ ನೇತೃತ್ವದಲ್ಲಿ ಬಾಗಿನ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment