ಹೊಸನಗರದಲ್ಲಿ ಭಾರಿ ಮಳೆ, ಭದ್ರಾವತಿಯಲ್ಲಿ ಅತಿ ಕಡಿಮೆ, 24 ಗಂಟೆಯಲ್ಲಿ ಎಲ್ಲೆಲ್ಲಿ ಎಷ್ಟಾಗಿದೆ ವರ್ಷಧಾರೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 18 JULY 2024

RAINFALL NEWS : ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆ ಅಬ್ಬರ ಮುಂದುವರೆದಿದೆ. ಕಳೆದ 24 ಗಂಟೆಗಯಲ್ಲಿ ಜಿಲ್ಲೆಯಲ್ಲಿ ಸರಾಸರಿ 66.09 ಮಿ.ಮೀ ಮಳೆಯಾಗಿದೆ. ಈ ಪೈಕಿ ಹೊಸನಗರ, ಸಾಗರ ಮತ್ತು ತೀರ್ಥಹಳ್ಳಿಯಲ್ಲಿ ಹೆಚ್ಚು ಮಳೆಯಾಗಿದೆ.

ಯಾವ್ಯಾವ ತಾಲೂಕಿನಲ್ಲಿ ಎಷ್ಟಾಗಿದೆ ಮಳೆ?

ಶಿವಮೊಗ್ಗ 44.80 ಮಿ.ಮೀ, ಭದ್ರಾವತಿ 23.70 ಮಿ.ಮೀ, ತೀರ್ಥಹಳ್ಳಿ 82.90 ಮಿ.ಮೀ, ಸಾಗರ 91.30 ಮಿ.ಮೀ, ಶಿಕಾರಿಪುರ 43 ಮಿ.ಮೀ, ಸೊರಬ 68.90 ಮಿ.ಮೀ, ಹೊಸನಗರ 108 ಮಿ.ಮೀ. ಮಳೆಯಾಗಿದೆ.

ಇದನ್ನೂ ಓದಿ ⇓

ರೈಲ್ವೆ ಹಳಿ ಮೇಲೆ ಬಿದ್ದ ಬೃಹತ್‌ ಮರ, ಎರಡು ಗಂಟೆ ನಡು ದಾರಿಯಲ್ಲೇ ನಿಂತ ತಾಳಗುಪ್ಪ ಇಂಟರ್‌ಸಿಟಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 18, 2024

Leave a Comment