BREAKING NEWS | ಶಿವಮೊಗ್ಗ ಸೇರಿ ಐದು ಜಿಲ್ಲೆಗಳಿಗೆ ನಾಳೆಯೂ ರೆಡ್‌ ಅಲರ್ಟ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 18 JULY 2024

RAINFALL NEWS : ಶಿವಮೊಗ್ಗ ಸೇರಿದಂತೆ ರಾಜ್ಯದ ಐದು ಜಿಲ್ಲೆಗಳಲ್ಲಿ ಜು.19ರಂದು ಮತ್ತೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ರೆಡ್‌ ಅಲರ್ಟ್‌ (RED ALERT) ಇರುವ ಜಿಲ್ಲೆಗಳಲ್ಲಿ ಭಾರಿ ಪ್ರಮಾಣದ ಮಳೆಯಾಗಲಿದೆ.

ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಅಬ್ಬರಿಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕೊಡಗು ಜಿಲ್ಲೆಯಲ್ಲಿ ಆರೆಂಜ್‌ ಅಲರ್ಟ್‌ ಇರಲಿದೆ. ಬೆಳಗಾವಿ, ಹಾವೇರಿ ಮತ್ತು ಹಾಸನ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್‌ ಪ್ರಕಟಿಸಲಾಗಿದೆ.

ಇದನ್ನೂ ಓದಿ ⇓

ಹೊಸನಗರದಲ್ಲಿ ಮಳೆ ಬಿರುಸು, ಚಕ್ರಾ ಡ್ಯಾಮ್‌ನಿಂದ ನೀರು ಬಿಡುಗಡೆ, ಮಾಸ್ತಿಕಟ್ಟೆಯಲ್ಲಿ ಎಷ್ಟಾಗಿದೆ ವರ್ಷಧಾರೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment