ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 18 JULY 2024
RAINFALL REPORT : ನಿರಂತರ ಮಳೆಗೆ ನಗರದ ಲಕ್ಷ್ಮೀ ಮೆಡಿಕಲ್ಸ್ ಎದುರು ಇದ್ದ ಬೃಹತ್ ಮರ (Tree) ಕಾರಿನ ಮೇಲೆ ಉರುಳಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪಾರಾಗಿದ್ದಾರೆ. ಶಿವಮೊಗ್ಗದ ಸಾಗರ ರಸ್ತೆಯಿಂದ ಸವಾರ್ ಲೈನ್ ರಸ್ತೆಯ ತಿರುವಿನಲ್ಲಿರುವ ಲಕ್ಷ್ಮೀ ಮೆಡಿಕಲ್ಸ್ ಮುಂಭಾಗ ಮರ ಉರುಳಿದೆ. ಇದರಿಂದ ಕೆಲಕಾಲ ಈ ಭಾಗದಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಪಶ್ಚಿಮ ಸಂಚಾರ ಠಾಣೆ ಪೊಲೀಸರು ಸಂಚಾರ ದಟ್ಟಣೆ ನಿಯಂತ್ರಿಸಿದರು.
ಇದನ್ನೂ ಓದಿ ⇓
ಶಿವಮೊಗ್ಗ ಜಿಲ್ಲೆಯಾದ್ಯಂತ ಜು.19ರಂದು ಶಾಲೆ, ಕಾಲೇಜುಗಳಿಗೆ ರಜೆ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422