ಶಿವಮೊಗ್ಗ ಜಿಲ್ಲೆಯ ಆರು ತಾಲೂಕಿನ ಶಾಲೆ, ಕಾಲೇಜುಗಳಿಗೆ ಮಾತ್ರ ನಾಳೆ ರಜೆ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

SHIVAMOGGA LIVE NEWS | 19 JULY 2024

RAINFALL NEWS : ಜಿಲ್ಲೆಯಾದ್ಯಂತ ಮಳೆ ಮುಂದುವರೆದಿದೆ. ಇನ್ನೊಂದೆಡೆ ಹವಾಮಾನ ಇಲಾಖೆ ಶಿವಮೊಗ್ಗ ಜಿಲ್ಲೆಗೆ ಜು.19ರಂದು ಭಾರಿ ಮಳೆಯ ಮುನ್ಸೂಚನೆ ನೀಡಿದೆ. ಅಲ್ಲದೆ ರೆಡ್‌ ಅಲರ್ಟ್‌ ಘೋಷಿಸಿದೆ. ಹಾಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಆರು ತಾಲೂಕುಗಳಿಗೆ ರಜೆ (Holiday) ಘೋಷಿಸಲಾಗಿದೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಭದ್ರಾವತಿ, ತೀರ್ಥಹಳ್ಳಿ, ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಅಂಗನವಾಡಿ, ಶಾಲೆ – ಕಾಲೇಜುಗಳಿಗೆ ಆಯಾ ತಾಲೂಕಿನ ತಹಶೀಲ್ದಾರ್‌ಗಳು ರಜೆ ಘೋಷಿಸಿದ್ದಾರೆ. ಶಿವಮೊಗ್ಗ ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿಲ್ಲ.

ಇದನ್ನೂ ಓದಿ ⇓

ಮೀನು ಹಿಡಿಯಲು ಹೋದ ವ್ಯಕ್ತಿ ನಾಪತ್ತೆ, ಅಗ್ನಿಶಾಮಕ ಸಿಬ್ಬಂದಿಯಿಂದ ಕೆರೆಯಲ್ಲಿ ಶೋಧ

Leave a Comment