ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 20 JULY 2024
WEATHER REPORT : ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆ ಮುಂದುವರೆದಿದೆ. ಇವತ್ತೂ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆ ಹವಾಮಾನ ಇಲಾಖೆ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿದೆ. ಇನ್ನು, ಕಳೆದ ರಾತ್ರಿಯಿಂದ ಜಿಲ್ಲೆಯಾದ್ಯಂತ ಜೋರು ಮಳೆಯಾಗಿದೆ. ಬಹುತೇಕ ಕಡೆ ಬೆಳಗ್ಗೆ ವರುಣ ಕೊಂಚ ಬಿಡುವು ನೀಡಿದ್ದಾನೆ.
ನಿರಂತರ ಮಳೆಯಿಂದಾಗಿ ಶಿವಮೊಗ್ಗ ಜಿಲ್ಲೆಯಲ್ಲಿ ಥಂಡಿ ವಾತಾವರಣವಿದೆ. ತಾಪಮಾನವು ತಗ್ಗಿದೆ. ಶಿವಮೊಗ್ಗ ಮತ್ತು ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 28 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 26 ಡಿಗ್ರಿ, ಕನಿಷ್ಠ 23 ಡಿಗ್ರಿ, ಹೊನಸಗರ, ಸಾಗರ, ಸೊರಬ ಮತ್ತು ಶಿಕಾರಿಪುರದಲ್ಲಿ ಗರಿಷ್ಠ 27 ಡಿಗ್ರಿ, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಇದನ್ನೂ ಓದಿ ⇓
ಧರೆ ಕುಸಿದು ತೋಟ ಜಲಾವೃತ, ಸಾಗರದಲ್ಲಿ ಸಹಾಯವಾಣಿ ಆರಂಭ, ತಾಲೂಕಿನಲ್ಲಿ ಎಷ್ಟೆಲ್ಲ ಹಾನಿಯಾಗಿದೆ?
LATEST NEWS
- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 18 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

About The Editor
ನಿತಿನ್ ಆರ್.ಕೈದೊಟ್ಲು















