ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 21 JULY 2024
WEATHER REPORT : ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಅಬ್ಬರ ತಗ್ಗಿದೆ. ಆದರೆ ಹಲವು ಕಡೆ ನಿರಂತರ ಮಳೆಯಾಗುತ್ತಿದೆ. ಇನ್ನು, ಹವಾಮಾನ ಇಲಾಖೆ ಇವತ್ತು ಶಿವಮೊಗ್ಗ ಜಿಲ್ಲೆಗೆ ಯಲ್ಲೋ ಅಲರ್ಟ್ ಘೋಷಿಸಿದೆ. ಯಲ್ಲೋ ಅಲರ್ಟ್ ಇರುವೆಡೆ ಭಾರಿ ಮಳೆಯಾಗಲಿದೆ.
ಶಿವಮೊಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಪ್ರಕಟಿಸಲಾಗಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಇದೆ. ಆರೆಂಜ್ ಅಲರ್ಟ್ ಇದ್ದಲ್ಲಿ ತೀವ್ರ ಮಳೆಯಾಗುವ ಸಾಧ್ಯತೆ ಇದೆ.
ಶಿವಮೊಗ್ಗ ಸಂಪೂರ್ಣ ಕೂಲ್ ಕೂಲ್
ನಿರಂತರ ಮಳೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಸಂಪೂರ್ಣ ಥಂಡಿ ವಾತಾವರಣವಿದೆ. ಇವತ್ತು ಶಿವಮೊಗ್ಗ ಮತ್ತು ಭದ್ರಾವತಿ ತಾಲೂಕಿನಲ್ಲಿ ಗರಿಷ್ಠ 26 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ತೀರ್ಥಹಳ್ಳಿಯಲ್ಲಿ ಗರಿಷ್ಠ 29 ಡಿಗ್ರಿ, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್, ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರದಲ್ಲಿ ಗರಿಷ್ಠ 28 ಡಿಗ್ರಿ, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಇದನ್ನೂ ಓದಿ ⇓
ಶಿವಮೊಗ್ಗದಲ್ಲಿ ತುಸು ಇಳಿಕೆಯಾದ ಮಳೆ, ಕಳೆದ 24 ಗಂಟೆಯಲ್ಲಿ ಎಲ್ಲೆಲ್ಲಿ ಎಷ್ಟಾಗಿದೆ ವರ್ಷಧಾರೆ?
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















