ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 21 JULY 2024
DAM LEVEL : ಹೊಸನಗರ ಭಾಗದಲ್ಲಿ ಮಳೆ ತೀವ್ರ ಪ್ರಮಾಣದಲ್ಲಿ ಕಡಿಮೆಯಾಗಿದೆ. ಆದರೆ ಜಲಾಶಯದ ಒಳ ಹರಿವು ಪ್ರಮಾಣ ಯಥಾಪ್ರಕಾರ ಮುಂದುವರೆದಿದೆ.
ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ?
ಕಳೆದ 24 ಗಂಟೆಯಲ್ಲಿ ಹೊಸನಗರ ತಾಲೂಕಿನ ಮಾನಿ ಜಲಾಶಯ ಭಾಗದಲ್ಲಿ 42 ಮಿ.ಮೀ ಮಳೆಯಾಗಿದೆ. ಯಡೂರಿನಲ್ಲಿ 65 ಮಿ.ಮೀ, ಹುಲಿಕಲ್ನಲ್ಲಿ 93 ಮಿ.ಮೀ, ಮಾಸ್ತಿಕಟ್ಟೆಯಲ್ಲಿ 86 ಮಿ.ಮೀ, ಚಕ್ರಾದಲ್ಲಿ 110 ಮಿ.ಮೀ, ಸಾವೇಹಕ್ಲು ಭಾಗದಲ್ಲಿ 95 ಮಿ.ಮೀ ಮಳೆಯಾಗಿದೆ.

ಚಾಕ್ರ, ಸಾವೇಹಕ್ಲು ಡ್ಯಾಂನಿಂದ ಹೊರ ಹರಿವು
ಹೊಸನಗರ ತಾಲೂಕಿನ ಮಾನಿ ಜಲಾಶಯದ ಒಳ ಹರಿವು 7525 ಕ್ಯೂಸೆಕ್ ಇದೆ. ಪಿಕ್ ಅಪ್ ಡ್ಯಾಮ್ಗೆ 2424 ಕ್ಯೂಸೆಕ್ ಒಳ ಹರಿವು ಇದೆ. ಚಕ್ರಾ ಜಲಾಶಯಕ್ಕೆ 2755 ಕ್ಯೂಸೆಕ್ ಒಳ ಹರಿವು ಇದೆ. 1681 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಸಾವೇಹಕ್ಲು ಜಲಾಶಯಕ್ಕೆ 2119 ಕ್ಯೂಸೆಕ್ ಒಳ ಹರಿವು ಇದೆ. 2044 ಕ್ಯೂಸೆಕ್ ಹೊರ ಹರಿವು ದಾಖಲಾಗಿದೆ.
ಇದನ್ನೂ ಓದಿ ⇓
ತುಂಗಾ, ಭದ್ರಾ, ಲಿಂಗನಮಕ್ಕಿ ಜಲಾಶಯಗಳ ಒಳ ಹರಿವು ಕುಸಿತ, ಇವತ್ತು ಎಷ್ಟಿದೆ ಒಳ ಹರಿವು?
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು





