ಸಾಗರದಲ್ಲಿ ಹೆಚ್ಚು ಮಳೆ, ಶಿವಮೊಗ್ಗದಲ್ಲಿ ಬಹಳ ಕಡಿಮೆ, ಯಾವ್ಯಾವ ತಾಲೂಕಿನಲ್ಲಿ ಎಷ್ಟಾಗಿದೆ ವರ್ಷಧಾರೆ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

SHIVAMOGGA LIVE NEWS | 22 JULY 2024

RAINFALL NEWS : ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಕಡಿಮೆಯಾಗಿದೆ. ಜು.21ರ ಬೆಳಗ್ಗೆ 8.30 ರಿಂದ ಜು.22ರ ಬೆಳಗ್ಗೆ 8.30ರವರೆಗೆ ಜಿಲ್ಲೆಯಲ್ಲಿ ಸರಾಸರಿ 29.61 ಮಿ.ಮೀ ಮಳೆಯಾಗಿದೆ. ಈ ಅವಧಿಯಲ್ಲಿ ಸಾಗರ ತಾಲೂಕಿನಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ?

ಶಿವಮೊಗ್ಗ ತಾಲೂಕಿನಲ್ಲಿ 6.70 ಮಿ.ಮೀ ಮಳೆಯಾಗಿದೆ. ಭದ್ರಾವತಿ 7.50 ಮಿ.ಮೀ, ತೀರ್ಥಹಳ್ಳಿ 36.10 ಮಿ.ಮೀ, ಸಾಗರ 57 ಮಿ.ಮೀ, ಶಿಕಾರಿಪುರ 20.80 ಮಿ.ಮೀ, ಸೊರಬ 39.40 ಮಿ.ಮೀ, ಹೊಸನಗರದಲ್ಲಿ 39.80 ಮಿ.ಮೀ ಮಳೆಯಾಗಿದೆ.

ಇದನ್ನೂ ಓದಿ ⇓

ತುಂಗಾ ಡ್ಯಾಂ ಒಳ ಹರಿವು ಕುಸಿತ, ಭದ್ರಾಗೆ ತುಸು ಹೆಚ್ಚಳ, ಲಿಂಗನಮಕ್ಕಿಯಲ್ಲಿ ನೀರಿನ ಮಟ್ಟ ಎಷ್ಟಿದೆ?

Leave a Comment