ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 22 JULY 2024
RAINFALL NEWS : ಹೊಸನಗರ ತಾಲೂಕಿನಲ್ಲಿ ಮಳೆ ಅಬ್ಬರ ಕಡಿಮೆಯಾಗಿದೆ. ಕಳೆದ 24 ಗಂಟೆಯಲ್ಲಿ 39.80 ಮಿ.ಮೀ ಮಳೆಯಾಗಿದೆ. ಮಾಸ್ತಿಕಟ್ಟೆ, ಹುಲಿಕಲ್ ಹೊರತು ತಾಲೂಕಿನ ವಿವಿಧೆಡೆ ಮಳೆ ಪ್ರಮಾಣ ಕುಸಿತ ಕಂಡಿದೆ.
ಎಲ್ಲೆಲ್ಲಿ ಎಷ್ಟಾಗಿದೆ ಮಳೆ?
ಹೊಸನಗರ ತಾಲೂಕಿನ ಮಾನಿ ಭಾಗದಲ್ಲಿ 68 ಮಿ.ಮೀ., ಯಡೂರಿನಲ್ಲಿ 78 ಮಿ.ಮೀ, ಹುಲಿಕಲ್‌ನಲ್ಲಿ 98 ಮಿ.ಮೀ, ಮಾಸ್ತಿಕಟ್ಟೆಯಲ್ಲಿ 104 ಮಿ.ಮೀ ಮಳೆಯಾಗಿದೆ. ಕಳೆದ ವಾರಕ್ಕೆ ಹೋಲಿಸಿದರೆ ಶೇ.50ಕ್ಕಿಂತಲೂ ಕಡಿಮೆ ಮಳೆಯಾಗಿದೆ.
ಇನ್ನು, ಹೊಸನಗರ ತಾಲೂಕಿನ ಮಾನಿ ಜಲಾಶಯಕ್ಕೆ 2712 ಕ್ಯೂಸೆಕ್ ಒಳ ಹರಿವು ಇದೆ. ಪಿಕಪ್ ಡ್ಯಾಂಗೆ 2663 ಕ್ಯೂಸೆಕ್ ಒಳ ಹರಿವು ದಾಖಲಾಗಿದೆ.
ಇದನ್ನೂ ಓದಿ ⇓
ತುಂಗಾ ಡ್ಯಾಂ ಒಳ ಹರಿವು ಕುಸಿತ, ಭದ್ರಾಗೆ ತುಸು ಹೆಚ್ಚಳ, ಲಿಂಗನಮಕ್ಕಿಯಲ್ಲಿ ನೀರಿನ ಮಟ್ಟ ಎಷ್ಟಿದೆ?
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






