ಶಿವಮೊಗ್ಗ KSRTC ಬಸ್‌ ನಿಲ್ದಾಣದಲ್ಲಿ ಮಲಗಿದ್ದಲ್ಲೇ ವ್ಯಕ್ತಿ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 25 JULY 2024

ಶಿವಮೊಗ್ಗ ಲೈವ್.ಕಾಂ : ಸರ್ಕಾರಿ ಬಸ್‌ ನಿಲ್ದಾಣದ (Bus Stand) ವಿಶ್ರಾಂತಿ ಕೊಠಡಿಯಲ್ಲಿ ಮಲಗಿದ್ದಲ್ಲೆ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಅವರ ಗುರುತು ಪತ್ತೆಯಾಗದ ಹಿನ್ನೆಲೆ ದೊಡ್ಡಪೇಟೆ ಠಾಣೆ ಪೊಲೀಸರು ಪ್ರಕಟಣೆ ಹೊರಡಿಸಿದ್ದಾರೆ.

ವ್ಯಕ್ತಿಗೆ 45 ರಿಂದ 50 ವರ್ಷ ವಯಸ್ಸಾಗಿದೆ. ಮೃತ ವ್ಯಕ್ತಿಯು 5.06 ಅಡಿ ಎತ್ತರ, ಗೋಧಿ ಮೈಬಣ್ಣ, ದುಂಡು ಮುಖ, ಸಾಧಾರಣ ಮೈಕಟ್ಟು ಹೊಂದಿದ್ದು, ಬಲ ಕಿಬ್ಬೊಟ್ಟೆಯ ಮೇಲೆ ರಾಗಿಕಾಳು ಗಾತ್ರದ ಕಪ್ಪು ಮಚ್ಚೆ ಇರುತ್ತದೆ.  ಮೈಮೇಲೆ ಕಪ್ಪುಬಿಳಿ ಬಣ್ಣದ ತುಂಬು ತೋಳಿನ ಶರ್ಟ್, ಕಂದು ಬಣ್ಣದ ಅರ್ಧ ತೋಳಿನ ಟೀಶರ್ಟ್, ಕಂದು ಬಣ್ಣದ ಚುಕ್ಕಿಗಳಿರುವ ಲುಂಗಿ ಧರಿಸಿರುತ್ತಾರೆ. ಮೃತದೇಹವನ್ನು ಮೆಗ್ಗಾನ್‌ ಆಸ್ಪತ್ರೆಗೆ ರವಾನಿಸಲಾಗಿದೆ.

KSRTC-Bus-After-Curfew-In-Shimoga-city

ವಾರಸುದಾರರು ಇದ್ದಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ: 08182-261414 / 9916882544 ನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ ⇓

ತುಂಗಾ, ಭದ್ರಾ, ಲಿಂಗನಮಕ್ಕಿ ಜಲಾಶಯಕ್ಕೆ ಇವತ್ತು ಎಷ್ಟಿದೆ ಒಳ ಹರಿವು? ಇಲ್ಲಿದೆ ಡಿಟೇಲ್ಸ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 25, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment