ಶಿವಮೊಗ್ಗ ಲೈವ್
SHIVAMOGGA LIVE NEWS | 25 JULY 2024 (ಈ ಸುದ್ದಿಯನ್ನು ಇನ್ನು 29 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಶಿವಮೊಗ್ಗ ಲೈವ್.ಕಾಂ : ಶಿವಮೊಗ್ಗ ಜಿಲ್ಲೆಯಾದ್ಯಂತ ಕಳೆದ 24 ಗಂಟೆಯಲ್ಲಿ ಸರಾಸರಿ 42.79 ಮಿ.ಮೀ ಮಳೆಯಾಗಿದೆ (Rainfall). ಕಳೆದ ಎರಡು ದಿನದಿಂದ ಜಿಲ್ಲೆಯಲ್ಲಿ ಪುನಃ ಮಳೆ ಬಿರುಸು ಪಡೆದುಕೊಂಡಿದೆ.
ಜು.24ರ ಬೆಳಗ್ಗೆ 8.30 ರಿಂದ ಜು.25ರ ಬೆಳಗ್ಗೆ 8.30ರವರೆಗೆ ಶಿವಮೊಗ್ಗ ತಾಲೂಕಿನಲ್ಲಿ 19.90 ಮಿ.ಮೀ, ಭದ್ರಾವತಿ 20.50 ಮಿ.ಮೀ, ತೀರ್ಥಹಳ್ಳಿ 86.60 ಮಿ.ಮೀ, ಸಾಗರ 55.50 ಮಿ.ಮೀ, ಶಿಕಾರಿಪುರ 18.30 ಮಿ.ಮೀ, ಸೊರಬ 21.60 ಮಿ.ಮೀ, ಹೊಸನಗರದಲ್ಲಿ 77.10 ಮಿ.ಮೀ ಮಳೆಯಾಗಿದೆ.
ಇದನ್ನೂ ಓದಿ ⇓
ತುಂಗಾ, ಭದ್ರಾ, ಲಿಂಗನಮಕ್ಕಿ ಜಲಾಶಯಕ್ಕೆ ಇವತ್ತು ಎಷ್ಟಿದೆ ಒಳ ಹರಿವು? ಇಲ್ಲಿದೆ ಡಿಟೇಲ್ಸ್

ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ: