ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SAGARA, 26 JULY 2024 : ಚಲಿಸುತ್ತಿದ್ದ KSRTC ಬಸ್ ಮೇಲೆ ಮರ ಬಿದ್ದಿದ್ದು ಅದೃಷ್ಟವಶಾತ್ ಪ್ರಯಾಣಿಕರು ಪರಾಗಿದ್ದಾರೆ. ಸಾಗರ ಸಮೀಪ ಹೆದ್ದಾರಿಯಲ್ಲಿ ಘಟನೆ ಸಂಭವಿಸಿದೆ.
ಕಾಸ್ಪಾಡಿ – ಸಾಗರ ಮಧ್ಯೆ ಹೆದ್ದಾರಿಯಲ್ಲಿ ದಿಢೀರನೆ ಮರ ಧರೆಗುರುಳಿದೆ. ಇದನ್ನು ಗಮನಿಸಿದ ಬಸ್ ಚಾಲಕ ಕೂಡಲೆ ಬಸ್ಸನ್ನು ರಸ್ತೆಯ ಎಡಬದಿಗೆ ತಿರುಗಿಸಿದ್ದಾರೆ. ಹಾಗಾಗಿ ದೊಡ್ಡ ಅನಾಹುತ ತಪ್ಪಿದೆ. ಬಸ್ಸು ರಸ್ತೆ ಪಕ್ಕದ ಚರಂಡಿಗೆ ಇಳಿದಿದೆ. ಬಸ್ಸು ಯಲ್ಲಾಪುರದಿಂದ ಶಿವಮೊಗ್ಗ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿತ್ತು. ಮರ ಧರೆಗುರುಳಿದ್ದರಿಂದ ಸಾಗರ ಸಮೀಪ ಬಿ.ಹೆಚ್.ರಸ್ತೆಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ. (ಫೋಟೊ, ಮಾಹಿತಿ : ಸಂತೋಷ್ ಕುಮಾರ್)

ಇದನ್ನೂ ಓದಿ ⇓
ಕೃಷಿ ಪತ್ತಿನ ಸಹಕಾರ ಸಂಘದ ಬೀಗ ಮುರಿದು ಹಣ ಕಳವು, CCTV ಪರಿಶೀಲನೆಗೆ ಹೋದಾಗ ಕಾದಿತ್ತು ಶಾಕ್
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






