ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA, 26 JULY 2024 : ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ (Rainfall) ಅಬ್ಬರ ಮುಂದುವರೆದಿದೆ. ಕಳೆದ 24 ಗಂಟೆಯಲ್ಲಿ ಸರಾಸರಿ 43.17 ಮಿ.ಮೀ ಮಳೆಯಾಗಿದೆ. ತೀರ್ಥಹಳ್ಳಿ ತಾಲೂಕಿನಲ್ಲಿ ಅತಿ ಹೆಚ್ಚು ಮಳೆ ಸುರಿದಿದೆ.
ಶಿವಮೊಗ್ಗ 17.30 ಮಿ.ಮೀ., ಭದ್ರಾವತಿ 16.30 ಮಿ.ಮೀ., ತೀರ್ಥಹಳ್ಳಿ 90.20 ಮಿ.ಮೀ., ಸಾಗರ 55 ಮಿ.ಮೀ., ಶಿಕಾರಿಪುರ 26.20 ಮಿ.ಮೀ., ಸೊರಬ 39 ಮಿ.ಮೀ., ಹೊಸನಗರದಲ್ಲಿ 58.20 ಮಿ.ಮೀ. ಮಳೆಯಾಗಿದೆ.
ಇದನ್ನೂ ಓದಿ ⇓
ರಾತ್ರಿ 3 ಗಂಟೆಗೆ ಕೇಳಿತು ಶಬ್ದ, ಹೊರಗಿನಿಂದ ಲಾಕ್ ಆಗಿತ್ತು ಮನೆ ಬಾಗಿಲು, ಕಾರು ಹತ್ತಿ ಹೊರಟವರಿಗೆ ಕಾದಿತ್ತು ಆಘಾತ
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






