ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SORABA, 26 JULY 2024 : ಸೊರಬ ತಾಲೂಕಿನಲ್ಲಿ ಭಾರಿ ಮಳೆ, ಗಾಳಿ ಮುಂದುವರೆದಿದೆ. ಈ ಹಿನ್ನೆಲೆ ಜು.27ರಂದು ಮುನ್ನೆಚ್ಚರಿಕೆ ಕ್ರಮವಾಗಿ ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ (HOLIDAY) ಘೋಷಿಸಲಾಗಿದೆ ಎಂದು ತಹಶೀಲ್ದಾರ್ ತಿಳಿಸಿದ್ದಾರೆ. ಈಗಾಗಲೇ ತೀರ್ಥಹಳ್ಳಿ, ಸಾಗರ ಮತ್ತು ಹೊಸನಗರ ತಾಲೂಕುಗಳಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಇದನ್ನೂ ಓದಿ ⇓
ಶಿವಮೊಗ್ಗ ಜಿಲ್ಲೆಗೆ ಜು.27ರಂದು ಆರೆಂಜ್ ಅಲರ್ಟ್, 3 ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






