ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | ಆನಂದಪುರ | 13 ಜುಲೈ 2019
ಶಿವಮೊಗ್ಗದಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ.
ರಸ್ತೆಗೆ ದಿಢೀರ್ ಬಂದ ದನಗಳಿಗೆ ಡಿಕ್ಕಿ ಹೊಡೆಯಲು ತಪ್ಪಿಸಲು ಹೋಗಿ, ಅಪಘಾತ ಸಂಭವಿಸಿದೆ. ಆನಂದಪುರ ಬಳಿಯ ಮುಂಬಾಳುವಿನಲ್ಲಿ ಗ್ರಾಮದಲ್ಲಿ ಘಟನೆ ನಡೆದಿದೆ.
ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ. ಸ್ಥಳೀಯರ ನೆರವಿನಿಂದ ಪ್ರಯಾಣಿಕರನ್ನು ಬಸ್ಸಿನಿಂದ ಹೊರಗೆ ಕರೆತರಲಾಗಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು















