ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA, 29 JULY 2024 : ಗಾಂಧಿ ಪಾರ್ಕ್ನಲ್ಲಿದ್ದ ಬೃಹತ್ ಮರವೊಂದು (Tree) ಧರೆಗುರುಳಿದೆ. ಬಾಲರಾಜ್ ಅರಸ್ ರಸ್ತೆಗೆ ಅಡ್ಡಲಾಗಿ ಮರ ಬಿದ್ದಿರುವುದರಿಂದ ವಾಹನ ಸಂಚಾರ ವ್ಯತ್ಯಯವಾಗಿದೆ.
ಗಾಂಧಿ ಪಾರ್ಕ್ನಲ್ಲಿದ್ದ ಬೃಹತ್ ಮರವೊಂದು ಸಂಜೆ ವೇಳೆಗೆ ಬುಡಮೇಲಾಗಿದೆ. ಭೋವಿ ಸಮುದಾಯ ಭವನದ ಮುಂಭಾಗ ಬಾಲರಾಜ ಅರಸ್ ರಸ್ತೆಗೆ ಅಡ್ಡಲಾಗಿ ಬಿದ್ದಿದೆ. ಮರ ಬಿದ್ದ ರಭಸಕ್ಕೆ ವಿದ್ಯುತ್ ತಂತಿಗಳು ತುಂಡಾಗಿವೆ. ವಾಹನಗಳಿಗು ಹಾನಿಯಾಗಿದೆ ಎನ್ನಲಾಗಿದೆ. ಅರಣ್ಯ ಇಲಾಖೆ, ಮಹಾನಗರ ಪಾಲಿಕೆ ಮತ್ತು ಮೆಸ್ಕಾಂ ಸಿಬ್ಬಂದಿ ಕೂಡಲೆ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಮರ ತೆರವು ಕಾರ್ಯಾಚರಣೆ ನಡೆಯುತ್ತಿದೆ.

ಮರ ಬಿದ್ದಿರುವುದರಿಂದ ಬಾಲರಾಜ ಅರಸ್ ರಸ್ತೆಯ ಒಂದು ಬದಿಯಲ್ಲಿ ವಾಹನ ಸಂಚಾರ ವ್ಯತ್ಯಯವಾಗಿದೆ. ಮಹಾವೀರ ವೃತ್ತದಿಂದ ಗೋಪಿ ಸರ್ಕಲ್ಗೆ ತೆರಳುವ ಮಾರ್ಗ ಸದ್ಯಕ್ಕೆ ಬಂದ್ ಮಾಡಲಾಗಿದೆ.

ಇದನ್ನೂ ಓದಿ ⇓
ವಿಐಎಸ್ಎಲ್ ಕಾರ್ಮಿಕರಿಂದ ಕೇಂದ್ರ ಸಚಿವ ಕುಮಾರಸ್ವಾಮಿ ಹೆಸರಿನಲ್ಲಿ ಪೂಜೆ, ಸಂಕಲ್ಪ
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು





