BREAKING NEWS – ಯಾವುದೇ ಕ್ಷಣ ಭದ್ರಾ ಜಲಾಶಯದ ಗೇಟುಗಳು ಓಪನ್‌, ನಾಲೆಗಳಿಗು ನೀರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA, 30 JULY 2024 : ಯಾವುದೇ ಸಂದರ್ಭ ಭದ್ರಾ ಜಲಾಶಯದ (BHADRA DAM) ಗೇಟ್‌ಗಳನ್ನು ಮೇಲೆತ್ತುವ ಸಾಧ್ಯತೆ ಇದೆ. ಜಲಾಶಯ ಭರ್ತಿಯಾಗಿರುವ ಹಿನ್ನೆಲೆ ಕ್ರಸ್ಟ್‌ ಗೇಟ್‌ಗಳ ಮೂಲಕ ನದಿಗೆ ನೀರು ಹರಿಸಲು ತೀರ್ಮಾನಿಸಲಾಗಿದೆ.

ಇವತ್ತು ಬೆಳಗ್ಗೆ ಭದ್ರಾ ಜಲಾಶಯದ ಗೇಟ್‌ಗಳ ಮೂಲಕ ನದಿಗೆ ನೀರು ಹರಿಸಲಾಗುತ್ತಿದೆ ಎಂದು ತಿಳಿದು ಬಂದಿದೆ. ಈಗಾಗಲೆ ಸಾಮಾಜಿಕ ಜಲಾತಾಣಗಳಲ್ಲಿ ಮಾಹಿತಿ ವೈರಲ್‌ ಆಗಿದೆ. ಸುತ್ತಮುತ್ತಲ ವಿವಿಧೆಡೆಯ ಜನರು ಈ ಕ್ಷಣ ಕಣ್ತುಂಬಿಕೊಳ್ಳಲು ಭದ್ರಾ ಜಲಾಶಯದ ಬಳಿ ಜಮಾಯಿಸಲಿದ್ದಾರೆ.

ನಾಲೆಗಳಿಗೆ ನೀರು ಹರಿಸಲು ತೀರ್ಮಾನ

Bhadra Kada Meeting

ಮತ್ತೊಂದೆಡೆ ಇಂದಿನಿಂದ ಭದ್ರಾ ಜಲಾಶಯದ ಎಡದಂಡೆ ಮತ್ತು ಬಲದಂಡೆ ನಾಲೆಗಳ ಮೂಲಕ ಜು.30ರಿಂದ ನೀರು ಹರಿಸಲು ತೀರ್ಮಾನಿಸಲಾಗಿದೆ. ಶಿವಮೊಗ್ಗದ ಮಲವಗೊಪ್ಪದ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ (ಕಾಡಾ) ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ನಡೆದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

ಇದನ್ನೂ ಓದಿ ⇓

ಶಿವಮೊಗ್ಗ ಸಿಟಿಯಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್‌ ಮರ, ವಾಹನ ಸಂಚಾರ ವ್ಯತ್ಯಯ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 30, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment