ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA, 30 JULY 2024 : ಜಿಲ್ಲೆಯಾದ್ಯಂತ ಮಳೆ ಜೋರಾಗಿದೆ. ಜು.31ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ಮೂರು ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ (Holiday) ಘೋಷಿಸಲಾಗಿದೆ.
ಸದ್ಯ ಸಾಗರ, ತೀರ್ಥಹಳ್ಳಿ ಮತ್ತು ಹೊಸನಗರ ತಾಲೂಕುಗಳ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿ ಆಯಾ ತಹಶೀಲ್ದಾರ್‌ಗಳು ಆದೇಶ ಹೊರಡಿಸಿದ್ದಾರೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಎಲ್ಲ ಅಂಗನವಾಡಿಗಳು, ಶಾಲೆಗಳು, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ತಹಶೀಲ್ದಾರ್‌ಗಳು ಆದೇಶಿಸಿದ್ದಾರೆ.
ಇದನ್ನೂ ಓದಿ ⇓
ಹೊಸನಗರದಲ್ಲಿ ಬಿಡುವು ಕೊಡದ ಮಳೆ, ಮನೆ, ತೋಟ, ದೇಗುಲ ಜಲಾವೃತ, ಶಾಲಾ – ಕಾಲೇಜಿಗೆ ರಜೆ
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















