ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
WEATHER REPORT, 1 AUGUST 2024 : ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಅಬ್ಬರ ತುಸು ತಗ್ಗಿದೆ. ವಿವಿಧೆಡೆ ಬಿಸಿಲು ಕಾಣಿಸಿಕೊಂಡಿತ್ತು. ಹಾಗಾಗಿ ತಾಪಮಾನವು ಏರಿಕೆಯಾಗಿದೆ. ಈ ಮಧ್ಯೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಪ್ರಕಟಿಸಿದೆ.
ಇವತ್ತು ಶಿವಮೊಗ್ಗ, ಭದ್ರಾವತಿಯಲ್ಲಿ ಗರಿಷ್ಠ 28 ಡಿಗ್ರಿ, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ತೀರ್ಥಹಳ್ಳಿಯಲ್ಲಿ ಗರಿಷ್ಠ 28 ಡಿಗ್ರಿ, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್, ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರದಲ್ಲಿ ಗರಿಷ್ಠ 28 ಡಿಗ್ರಿ, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಇದನ್ನೂ ಓದಿ ⇓
ನಮ್ಮೂರ ಹೆಮ್ಮೆ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ, ಹೆಸರು ನೋಂದಣಿಗೆ ಮನವಿ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422