ಭೂಮಿಯಲ್ಲಿ 200 ಮೀಟರ್‌ನಷ್ಟು ದೂರ ಬಿರುಕು, ಭೂಕುಸಿತದ ಭೀತಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

HOSANAGARA, 1 AUGUST 2024 : ಹೊಸನಗರ ತಾಲೂಕಿನ ಅರಮನೆಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಂದಗಲ್ಲು ಭಾಗದಲ್ಲಿ ಭೂಮಿಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಈ ಭಾಗದ ಜನರಲ್ಲಿ ಭೂ ಕುಸಿತದ  (Landslide) ಭೀತಿ ಉಂಟಾಗಿದೆ.

ಸುಮಾರು 200 ಮೀಟರ್‌ನಷ್ಟು ದೂರದವರೆಗೆ ಭೂಮಿಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಅಲ್ಲದೆ ಭೂಮಿ ಕುಸಿಯುತ್ತಿದೆ. ಒಂದು ವೇಳೆ ಭೂಮಿ ಕುಸಿತ ಉಂಟಾದರೆ ಈ ಭಾಗದ ಜನರು ತಮ್ಮೂರಿನಿಂದ ಹೊರ ಬರುವುದೇ ಕಷ್ಟವಾಗಲಿದೆ. ಜಮೀನು ಕಳೆದುಕೊಳ್ಳಬೇಕಾಗುತ್ತದೆ. ಹಾಗಾಗಿ ಕೂಡಲೆ ಈ ಕುರಿತು ಗಮನ ಹರಿಸಬೇಕು ಎಂದು ಸ್ಥಳೀಯರು ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.

landslide-fear-at-aramanekoppa-at-Hosanagara.

ಇದನ್ನೂ ಓದಿ ⇓

ಶಿವಮೊಗ್ಗಕ್ಕೆ ಮತ್ತೊಂದು ಅಲರ್ಟ್‌ ಪ್ರಕಟಿಸಿದ ಹವಾಮಾನ ಇಲಾಖೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 1, 2024

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

Leave a Comment