SHIMOGA JOBS, 1 AUGUST 2024 : ಶ್ರೀರಾಮ್ ಜನರಲ್ ಇನ್ಷುರೆನ್ಸ್ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳು ಖಾಲಿ ಇದೆ. ಅಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಶಿವಮೊಗ್ಗ, ಕಡೂರು, ಶಿಕಾರಿಪುರ, ಭದ್ರಾವತಿ, ತೀರ್ಥಹಳ್ಳಿ, ಸಾಗರದಲ್ಲಿ ಉದ್ಯೋಗವಕಾಶವಿದೆ.
ಅರ್ಹತೆ ಏನು?
![]() |
Experience: 1 Years+ in Insurance Industry (General Insruance)
CTC Range: 2 to 4 Lakhs, (Agency Channel)
Qualification: Any Degree
ಹೆಚ್ಚಿನ ಮಾಹಿತಿಗೆ Girish Jettappa : 9538730280
ಇದನ್ನೂ ಓದಿ ⇓
ನಮ್ಮೂರ ಹೆಮ್ಮೆ, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ, ಹೆಸರು ನೋಂದಣಿಗೆ ಮನವಿ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200