SHIMOGA JOBS, 4 AUGUST 2024 : ಸುಬ್ಬಯ್ಯ ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ರೀಸರ್ಚ್ ಸೆಂಟರ್ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ತಮ್ಮ ರೆಸ್ಯೂಮ್ಗಳನ್ನು ಕಳುಹಿಸಬಹುದಾಗಿದೆ.
ಯಾವೆಲ್ಲ ಹುದ್ದೆಗಳು ಖಾಲಿ ಇದೆ?
ಹುದ್ದೆ 1 : Pharmacy Staff – 03 Positions
![]() |
ಅರ್ಹತೆ – B Pharmacy, D pharmacy with Qualified Pharmacist Certificate with 01-02 year and above experience.
ಹುದ್ದೆ 2 : Staff Nurse – 15 Positions
ಅರ್ಹತೆ – GNM, BSc Nursing with Experience 01 to 02 years and above with good knowledge
ಹುದ್ದೆ 3 : Ward Boys – 10 Positions (Male)
ಅರ್ಹತೆ : With experienced or without Experienced.
ಹುದ್ದೆ 4 : Male Receptionist – 02 Positions
ಅರ್ಹತೆ – Any Degree with good Computer Skills with experienced or without Experienced.
ಹುದ್ದೆ 5 : OT Aayas – 03 Positions (Female)
With Experience 0 to 6 months and above
ಆಸಕ್ತರು ತಮ್ಮ ರೆಸ್ಯೂಮ್ಗಳನ್ನು hr-manager@smcshimoga.com ಗೆ ಕಳುಹಿಸಬಹುದು. ಹೆಚ್ಚಿನ ಮಾಹಿತಿಗೆ HR Manager 9482209850 (ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆ ಮಧ್ಯೆ ಮಾತ್ರ ಕರೆ ಮಾಡಬೇಕು).
ನೇರವಾಗಿ ರೆಸ್ಯೂಮ್ ತಲುಪಿಸಲು ಸುಬ್ಬಯ್ಯ ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ರೀಸರ್ಚ್ ಸೆಂಟರ್, ಪುರಲೆ, ಹೊಳೆಹೊನ್ನೂರು ರಸ್ತೆ, ಶಿವಮೊಗ್ಗ ಇಲ್ಲಿ ತಲುಪಿಸಬಹುದು.
ಇದನ್ನೂ ಓದಿ ⇓
ತುಂಗಾ, ಭದ್ರಾ, ಲಿಂಗನಮಕ್ಕಿ ಜಲಾಶಯಗಳ ಒಳ ಹರಿವು ಎಷ್ಟಿದೆ? ಇವತ್ತು ಎಷ್ಟು ನೀರು ಸಂಗ್ರಹವಾಗಿದೆ?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200