ಶಿವಮೊಗ್ಗ ಜಿಲ್ಲೆಯಲ್ಲಿ ಸಂಪೂರ್ಣ ತಗ್ಗಿದ ಮಳೆ, ತಾಪಮಾನ ತುಸು ಏರಿಕೆ, ಇವತ್ತು ಎಲ್ಲೆಲ್ಲಿ ಎಷ್ಟಿರುತ್ತೆ ಉಷ್ಣಾಂಶ?

WEATHER REPORT, 6 AUGUST 2024 : ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಸಂಪೂರ್ಣ ತಗ್ಗಿದೆ. ಇವತ್ತು ಕೂಡ ಅಲ್ಲಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಇನ್ನು, ಹವಾಮಾನ ಇಲಾಖೆ ಯಾವುದೇ ಅಲರ್ಟ್‌ ಪ್ರಕಟಿಸಿಲ್ಲ. (ಈ ಸುದ್ದಿಯನ್ನು ಇನ್ನು 30 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

ಇವತ್ತು ಶಿವಮೊಗ್ಗ ಮತ್ತು ಭದ್ರಾವತಿ ತಾಲೂಕುಗಳಲ್ಲಿ ಗರಿಷ್ಠ 29 ಡಿಗ್ರಿ, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ತೀರ್ಥಹಳ್ಳಿಯಲ್ಲಿ ಗರಿಷ್ಠ 30 ಡಿಗ್ರಿ ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌, ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 28 ಡಿಗ್ರಿ, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಇದನ್ನೂ ಓದಿ ⇓

ತ್ಯಾವರೆಕೊಪ್ಪ ಮೃಗಾಲಯದ ಆರ್ಯ ಇನ್ನಿಲ್ಲ

WEATHER-REPORT-SHIMOGA-

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

Leave a Comment