ತುಂಗಾ, ಭದ್ರಾ, ಲಿಂಗನಮಕ್ಕಿ ಜಲಾಶಯಗಳ ಒಳ ಹರಿವು ಇಳಿಕೆ, ಇವತ್ತು ಎಷ್ಟಿದೆ ನೀರಿನ ಮಟ್ಟ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

DAM LEVEL, 6 AUGUST 2024 : ಮಲೆನಾಡು ಭಾಗದಲ್ಲಿ ಮಳೆ ಕಡಿಮೆಯಾಗಿದೆ. ಹಾಗಾಗಿ ಶಿವಮೊಗ್ಗ ಜಿಲ್ಲೆಯ ಮೂರು ಪ್ರಮುಖ ಜಲಾಶಯಗಳ ಒಳ ಹರಿವು ಕಡಿಮೆಯಾಗಿದೆ.

[su_note note_color=”#EBEDEF” text_color=”#000000″ radius=”1″]

DAM-LEVEL-LINGANAMAKKI-DAM.webpಲಿಂಗನಮಕ್ಕಿ ಜಲಾಶಯಕ್ಕೆ ಇವತ್ತು 22,357 ಕ್ಯೂಸೆಕ್‌ ಒಳ ಹರಿವು ಇದೆ. ಹಾಗಾಗಿ 17,301 ಕ್ಯೂಸೆಕ್‌ ನೀರನ್ನು ಹೊರ ಬಿಡಲಾಗುತ್ತಿದೆ. ಜಲಾಶಯ ಗರಿಷ್ಠ ನೀರಿನ ಮಟ್ಟ 1819 ಅಡಿ. ಇವತ್ತು ನೀರಿನ ಮಟ್ಟ 1816.15 ಅಡಿ ಇದೆ. ಒಟ್ಟು 151.64 ಟಿಎಂಸಿ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ 142.12 ಟಿಎಂಸಿ ನೀರು ಸಂಗ್ರಹವಾಗಿದೆ.[/su_note]

[su_note note_color=”#EBEDEF” text_color=”#000000″ radius=”1″]

DAM-LEVEL-TUNGA-DAM.webpಗಾಜನೂರಿನ ತುಂಗಾ ಜಲಾಶಯಕ್ಕೆ ಇವತ್ತು 21,610 ಕ್ಯೂಸೆಕ್‌ ಒಳ ಹರಿವು ಇದೆ. ಈಗಾಗಲೇ ಜಲಾಶಯ ಭರ್ತಿ ಆಗಿರುವುದರಿಂದ ಅಷ್ಟೇ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಹಾಗಾಗಿ ತುಂಗಾ ನದಿಯಲ್ಲಿ ನೀರಿನ ಹರಿವು ಇದ್ದು, ಶಿವಮೊಗ್ಗದ ಕೋರ್ಪಲಯ್ಯ ಛತ್ರ ಮಂಟಪ ಅರ್ಧ ಭಾಗ ಮಾತ್ರ ಮುಳಗಡೆಯಾಗಿದೆ.[/su_note]

[su_note note_color=”#EBEDEF” text_color=”#000000″ radius=”1″]

DAM-LEVEL-BHADRA-DAM.webpಭದ್ರಾ ಜಲಾಶಯದ ಒಳ ಹರಿವು ಕಡಿಮೆಯಾಗಿದೆ. ಇವತ್ತು 7,531 ಕ್ಯೂಸೆಕ್‌ ಒಳ ಹರಿವು ಇದೆ. ಅಷ್ಟೇ ಪ್ರಮಾಣದ ನೀರನ್ನು ಹೊರ ಬಿಡಲಾಗುತ್ತಿದೆ. ಜಲಾಶಯದ ನೀರಿನ ಮಟ್ಟ ಇವತ್ತು 180 ಅಡಿ ಇದೆ. ಜಲಾಶಯದಲ್ಲಿ 64.22 ಟಿಎಂಸಿ ನೀರು ಸಂಗ್ರಹವಾಗಿದೆ.[/su_note]

ಇದನ್ನೂ ಓದಿ ⇓

ಗುಡ್‌ ಮಾರ್ನಿಂಗ್‌ ಶಿವಮೊಗ್ಗ | ಒಂದೇ ಕ್ಲಿಕ್‌ನಲ್ಲಿ ಇಡೀ ಜಿಲ್ಲೆಯ ಕಂಪ್ಲೀಟ್‌ ನ್ಯೂಸ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 6, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment