ಶಿವಮೊಗ್ಗ ಬಿಜೆಪಿ ಯುವ ಮುಖಂಡನ ವಿರುದ್ಧ ಮಹಿಳೆ ದೂರು, ಅರೆಸ್ಟ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA, 6 AUGUST 2024 : ಮದುವೆ ಆಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ, ಹಣ ಪಡೆದು ಹಿಂತಿರುಗಿಸದ ಹಿನ್ನೆಲೆ ಬಿಜೆಪಿ ಸಾಮಾಜಿಕ ಜಾಲತಾಣ ವಿಭಾಗದ ಸಂಚಾಲಕ ಶರತ್‌ ಕಲ್ಯಾಣಿ ವಿರುದ್ಧ ಮಹಿಳೆಯೊಬ್ಬರು ದೂರು (Arrest) ನೀಡಿದ್ದರು. ಈ ಹಿನ್ನೆಲೆ ಶಿವಮೊಗ್ಗ ಪೊಲೀಸರು ವಿಜಯಪುರದಲ್ಲಿ ಶರತ್‌ ಕಲ್ಯಾಣಿಯನ್ನು ಬಂಧಿಸಿದ್ದಾರೆ.

ಮಹಿಳೆ ನೀಡಿದ ದೂರಿನಲ್ಲಿ ಏನಿದೆ?

‘ಫೇಸ್‌ಬುಕ್‌ನಲ್ಲಿ ಶರತ್‌ ಕಲ್ಯಾಣಿ ತನ್ನನ್ನು ಪರಿಚಯಿಸಿಕೊಂಡು ಮದುವೆಯಾಗುವುದಾಗಿ ಭರವಸೆ ನೀಡಿದ್ದ ಎಂದು ದೂರಿನಲ್ಲಿ ಮಹಿಳೆ ಆರೋಪಿಸಿದ್ದಾರೆ. ಅಲ್ಲದೆ ತನ್ನೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದು, ಹಣವನ್ನು ಕೂಡ ಪಡೆದಿದ್ದ. ಹಣ ಹಿಂತಿರುಗಿಸುವಂತೆ ಕೇಳಿದಾಗ ಸಂಪರ್ಕ ಬಿಟ್ಟಿದ್ದ. ಹಾಗಾಗಿ ಶರತ್‌ ಕಲ್ಯಾಣಿಯ ಮನೆಗೆ ಹೋದಾಗ ಆತನಿಗೆ ಮದುವೆಯಾಗಿರುವುದು ಗೊತ್ತಾಯಿತು. ಈ ಸಂದರ್ಭ ತನ್ನ ಮೇಲೆ ಹಲ್ಲೆ ನಡೆಸಿ, ಕೊಲೆ ಬೆದರಿಕೆ ಒಡ್ಡಿದ್ದಾನೆ’ ಎಂದು ಆರೋಪಿಸಿ ಮಹಿಳೆ ದೂರು ನೀಡಿದ್ದರು.

bjp-leader-sharat-kalyani-arrest-by-woman-police-station.

ಪ್ರಕರಣ ದಾಖಲು ಮಾಡಿಕೊಂಡಿದ್ದ ಮಹಿಳಾ ಠಾಣೆ ಪೊಲೀಸರು ಶರತ್‌ ಕಲ್ಯಾಣಿಯನ್ನು ಬಂಧಿಸಿದ್ದಾರೆ. ತನಿಖೆ ನಡೆಯುತ್ತಿದೆ.

ಇದನ್ನೂ ಓದಿ ⇓

ಚಲಿಸುತ್ತಿದ್ದ ಬಸ್ಸಿನಲ್ಲಿ ದಿಢೀರ್‌ ಬೆಂಕಿ, ಕ್ಷಣ ಹೊತ್ತಲ್ಲೇ ಧಗಧಗ ಹೊತ್ತಿ ಉರಿದ ವಾಯುವ್ಯ ಸಾರಿಗೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 6, 2024

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

Leave a Comment