ದೆಹಲಿಯಲ್ಲಿ ವಿಐಎಸ್‌ಎಲ್‌ ಕಾರ್ಮಿಕರು, ಸಂಸದ ರಾಘವೇಂದ್ರ ಜೊತೆ ಕೇಂದ್ರ ಸಚಿವರ ಭೇಟಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA, 7 AUGUST 2024 : ಲೋಕಸಭಾ ಸದಸ್ಯ ಬಿ.ವೈ ರಾಘವೇಂದ್ರ ಮಂಗಳವಾರ ದೆಹಲಿಯಲ್ಲಿ ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್ .ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಭದ್ರಾವತಿ VISL ಕಾರ್ಖಾನೆಯನ್ನು ಶೀಘ್ರವೇ ಬಂಡವಾಳ ಹಿಂಪಡೆಯುವ ಕಾರ್ಖಾನೆಗಳ ಪಟ್ಟಿಯಿಂದ ಕೈಬಿಟ್ಟು ಕಾರ್ಖಾನೆಗೆ ಬಂಡವಾಳ ಹೂಡಿಕೆ ಮಾಡಲು ನಿರ್ದೇಶನ ನೀಡುವಂತೆ ಮನವಿ ಮಾಡಿದರು.

ವಿಐಎಸ್‌ಎಲ್‌ ಪುನಶ್ಚೇತನ ಸಂಬಂಧ ಬಿ.ಎಸ್.ಯಡಿಯೂರಪ್ಪ ಲೋಕಸಭಾ ಸದಸ್ಯರಾಗಿದ್ದ ಅವಧಿಯಿಂದಲೂ ಕೇಂದ್ರ ಹಾಗೂ ರಾಜ್ಯ ಸರ್ಕಾರದೊಂದಿಗೆ ನಡೆಸಿದ ಪ್ರಯತ್ನಗಳ ಬಗ್ಗೆ ಕುಮಾರಸ್ವಾಮಿ ಅವರಿಗೆ ವಿವರಿಸಿದರು.

visl-employees-meet-minister-kumaraswamy-with-by-raghavendra.

ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ, ವಿಐಎಸ್‌ಎಲ್ ನೌಕರರ ಸಂಘದ ಪದಾಧಿಕಾರಿಗಳಾದ ಜೆ.ಜಗದೀಶ, ಕೆ.ಬಿ.ಮಲ್ಲಿಕಾರ್ಜುನ, ಅಮೃತ್ ಕುಮಾರ್, ಕೆ.ಆರ್.ಮನು, ಎಸ್.ಮೋಹನ್‌, ಎಸ್‌.ವಿನೋದ್‌ಕುಮಾರ್, ಜೆ.ಕಿರಣ್, ಆನಂದ್ ಸೇರಿದಂತೆ ಹಲವರು ಇದ್ದರು.

ಇದನ್ನೂ ಓದಿ ⇓

ಶಿವಮೊಗ್ಗದ ತಾಲೂಕಿನ ವಿವಿಧೆಡೆ ನಾಳೆ ಕರೆಂಟ್‌ ಇರಲ್ಲ, ಎಲ್ಲೆಲ್ಲಿ ವ್ಯತ್ಯಯವಾಗಲಿದೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 7, 2024

Leave a Comment