ನಾಗರ ಪಂಚಮಿಯಂದೆ ಹಾವು ಕಡಿದು ಬಾಣಂತಿ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SAGARA, 9 AUGUST 2024 : ಮೇವು ತರಲು ತೆರಳಿದ್ದ ವೇಳೆ ಬಾಣಂತಿಯೊಬ್ಬರಿಗೆ (Woman) ಹಾವು ಕಡಿದು ಶುಕ್ರವಾರ ಮೃತಪಟ್ಟಿದ್ದಾರೆ. ಸಾಗರ ತಾಲೂಕಿನ ಹುತ್ತಾದಿಂಬ ಗ್ರಾಮದಲ್ಲಿ ಗದ್ದೆಯಲ್ಲಿ ಘಟನೆ ಸಂಭವಿಸಿದೆ.

ರಂಜಿತಾ (22) ಮೃತರು. ಗದ್ದೆಯಲ್ಲಿ ಮೇವು ತರಲು ಹೋಗಿದ್ದಾಗ ಹಾವು ಕಡಿದಿದೆ. ಕುಟುಂಬದವರು ನೋಡಿದಾಗ ಬಾಣಂತಿ ರಂಜಿತಾ ಗದ್ದೆಯಲ್ಲಿ ಕುಸಿದು ಬಿದ್ದಿದ್ದರು. ತಕ್ಷಣ ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲಿಸಿದ್ದರು.

Woman-succumbed-at-huttadinda-in-Sagara-snake-bite. 

ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆ ರಂಜಿತಾ ಮೃತಪಟ್ಟಿದ್ದಾರೆ. ಮೃತ ಮಹಿಳೆಗೆ ಮೂರು ವರ್ಷದ ಹೆಣ್ಣು ಹಾಗೂ 4 ತಿಂಗಳ ಗಂಡು ಮಗು ಇದೆ. ಆಸ್ಪತ್ರೆಯ ಶವಾಗಾರದ ಬಳಿ ಮೃತಳ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ ⇓

ಶಿವಮೊಗ್ಗದ 73 ವರ್ಷದ ವ್ಯಕ್ತಿಗೆ ಜೀವಾವಧಿ ಶಿಕ್ಷೆ, ಎರಡು ಲಕ್ಷ ರೂ. ದಂಡ, ಕಾರಣವೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 9, 2024

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

Leave a Comment