ಶಿವಮೊಗ್ಗದಲ್ಲಿ ನೇಣು ಬಿಗಿದು ವ್ಯಕ್ತಿ ಸಾವು, ಜೇಬಲ್ಲಿತ್ತು ಡೆತ್‌ ನೋಟ್‌, ಪತ್ರಕರ್ತ ಸೇರಿ ಇಬ್ಬರು ಅರೆಸ್ಟ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA, 11 AUGUST 2024 : ಸಾಲ (Loan) ಪಡೆದು ಹಿಂತಿರುಗಿಸದೆ, ಬೆದರಿಕೆ ಹಾಕಿ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣರಾದ ಇಬ್ಬರನ್ನು ವಿನೋಬನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಹೊಸಮನೆ ಕುವೆಂಪು ರಸ್ತೆಯ ಪತ್ರಕರ್ತ ಎ.ಭರತೇಶ (42) ಮತ್ತು ಗಾಡಿಕೊಪ್ಪ ಗೋಲ್ಡನ್‌ಸಿಟಿ ನಿವಾಸಿ ಹೆಚ್.ಎಂ.ಸತೀಶ್ ಬಂಧಿತರು. ಕೀರ್ತಿನಗರ ಡಿ.ಹೆಚ್‌.ಕಾಲೇಜು ಪಕ್ಕ 1ನೇ ತಿರುವು ನಿವಾಸಿ ಸಿ.ಪಿ.ನಂಜುಂಡಪ್ಪ (63) ಅವರು ತಮ್ಮ ಮನೆಯಲ್ಲಿ ಗುರುವಾರ ಬೆಳಗಿನ ಜಾವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.

vinobanagara polic station and police jeep

ಇದನ್ನೂ ಓದಿ ⇒ ಶಿವಮೊಗ್ಗದಲ್ಲಿ ಕಾರ್ಪೊರೇಟ್‌ ಕಂಪನಿಗಳ ಪ್ರತಿಕೃತಿಗೆ ಬೆಂಕಿ ಹಚ್ಚಿ ಆಕ್ರೋಶ

ಅವರ ಜೇಬಿನಲ್ಲಿ ಡೆತ್‌ನೋಟ್ ಪತ್ತೆಯಾಗಿತ್ತು. ಅದರಲ್ಲಿ ಭರತೇಶ, ಸತೀಶ್ ಮತ್ತು ಸಂತೋಷ್ ತನ್ನಿಂದ ಸಾಲ ಪಡೆದು ಹಿಂತಿರುಗಿಸದೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಬರೆದಿದ್ದರು. ವಿನೋಬನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿದ್ದಾರೆ. ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಇದನ್ನೂ ಓದಿ ⇒ ಶಿವಮೊಗ್ಗದಲ್ಲಿ ಹೈಕೋರ್ಟ್‌ ನ್ಯಾಯಾಧೀಶರಿಗೆ ಪೂರ್ಣ ಕುಂಭ ಸ್ವಾಗತ, ಸಮ್ಮೇಳನದಲ್ಲಿ ಪ್ರಮುಖ ವಿಚಾರ ಚರ್ಚೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 11, 2024

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

Leave a Comment