ಒಕ್ಕಲಿಗರ ಸಂಘದ ನಿರ್ದೇಶಕರ ಚುನಾವಣೆ ಮುಕ್ತಾಯ, ನಾಳೆ ಫಲಿತಾಂಶ, ಎಷ್ಟಾಗಿದೆ ಮತದಾನ?

SHIMOGA, 11 AUGUST 2024 : ಜಿಲ್ಲಾ ಒಕ್ಕಲಿಗರ ಸಂಘದ ನೂತನ ಆಡಳಿತ ಮಂಡಳಿ ಆಯ್ಕೆಗೆ ಇವತ್ತು ಚುನಾವಣೆ (Election) ನಡೆಯಿತು. ಶೇ.65ರಷ್ಟು ಮತದಾನವಾಗಿದೆ. ಸೋಮವಾರ ಮತ ಎಣಿಕೆ ಕಾರ್ಯ ನಡೆಯಲಿದೆ. (ಶಿವಮೊಗ್ಗ ಲೈವ್‌.ಕಾಂ | ಮುಂದಿನ 4 ಪ್ಯಾರಾಗಳು ಕೆಳಗಿವೆ)

ಬಾಲರಾಜ ಅರಸ್‌ ರಸ್ತೆಯಲ್ಲಿರುವ ಒಕ್ಕಲಿಗರ ಸಂಘದ ಆವರಣದಲ್ಲಿ ಇಂದು ಮತದಾನ ನಡೆಯಿತು. 2599 ಮತದಾರರು ಹಕ್ಕು ಚಲಾಯಿಸಿದ್ದಾರೆ. 29 ಅಭ್ಯರ್ಥಿಗಳು ಕಣದಲ್ಲಿದ್ದು, 21 ಅಭ್ಯರ್ಥಿಗಳು ಆಯ್ಕೆಯಾಗಲಿದ್ದಾರೆ. ಶಿವಮೊಗ್ಗ ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿ ಮತದಾನ ಮಾಡಿದರು.

vokkaligara-sanga-election-in-Shimoga

ಇದನ್ನೂ ಓದಿ ⇒ ಶಿವಮೊಗ್ಗದಲ್ಲಿಯು ನಡೆಯಲಿದೆ ಕರಾವಳಿಯ ಕಂಬಳ ಸ್ಪರ್ಧೆ, ದಿನಾಂಕ ಫಿಕ್ಸ್‌

vokkaligara-sanga-election-in-Shimoga

Leave a Comment